ಶಾಲೆ ಆರಂಭಕ್ಕೆ ಸಿದ್ದರಾಮಯ್ಯ ವಿರೋಧ

siddaramayya

ಕೆ.ಎಸ್.ಆರ.ಟಿ.ಸಿ ನೌಕರರಿಗೆ 1 ವರ್ಷ ಸಂಬಳರಹಿತ ರಜೆ ನೀಡಲು ಹೊರಟಿರುವುದು ಕಾರ್ಮಿಕ ವಿರೋಧಿ ನಡೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಸರ್ಕಾರದ ಯೋಚನೆ ಕಾರ್ಮಿಕ ವಿರೋಧಿ ಮತ್ತು ಅಮಾನವೀಯ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ಸರ್ಕಾರ ಲಾಕ್ ಡೌನ್ ಗೆ ಆದೇಶ ನೀಡಿತ್ತು. ಮುಂಜಾಗೃತ ಕ್ರಮಕ್ಕಾಗಿ ಶಾಲಾ, ಕಾಲೇಜುಗಳನ್ನು ಆರಂಭಿಸಲು ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. ಆದರೆ ಇದೀಗ ರಾಜ್ಯ ಸರ್ಕಾರ ಶಾಲೆ ಆರಂಭಕ್ಕೆ ಚಿಂತನೆ ನಡೆಸಿದ್ದು ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವಲ್ಲ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Exit mobile version