ವಾಷಿಂಗ್ಟನ್: ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಮುಂದಿರುವ ಮಹಾತ್ಮ ಗಾಂಧಿ ಮೂರ್ತಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಈಗಾಗಲೇ ಈ ಕುಕೃತ್ಯ ಮಾಡಿದವರ ಪತ್ತೆಗೆ ಯುನೈಟೆಡ್ ಸ್ಟೇಟ್ಸ್ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕ ರಾಯಭಾರಿ ಕೆನ್ ಜಸ್ಟರ್, ವಾಷಿಂಗ್ಟನ್ ಡಿಸಿಯಲ್ಲಿರುವ ಗಾಂಧಿ ಪ್ರತಿಮೆಯ ಮೇಲಿನ ದಾಳಿ ವಿಷಯದಲ್ಲಿ ನಮ್ಮನ್ನು ಕ್ಷಮಿಸಿ. ನಮ್ಮ ಪ್ರಾಮಾಣಿಕ ಕ್ಷಮೆಯನ್ನು ಒಪ್ಪಿಕೊಳ್ಳಿ ಎಂದು ಕೋರಿದ್ದಾರೆ.

Leave a Reply

Your email address will not be published. Required fields are marked *

You May Also Like

ಪಾಕ್ ಪರ ಘೋಷಣೆ ಪ್ರಕರಣ: ಅಮೂಲ್ಯ ಲಿಯೋನಾ ಬಿಡುಗಡೆ

ಬೆಂಗಳೂರು: ಎನ್ ಆರ್ ಸಿ, ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ…

ಕುಣಿಯೊಳಗಿಳಿದು ಸ್ವ್ಯಾಬ್ ಟೆಸ್ಟ್: ಕಥೆಯ ಹಿಂದಿನ ಟ್ವಿಸ್ಟ್

ಕೊರೋನಾ ಕಷ್ಟಕಾಲದಲ್ಲಿ ಕೆಲಸ ಮಾಡುವುದು ಬಹಳಷ್ಟು ಕಷ್ಟದ ಕೆಲಸವಾಗಿದೆ. ಮೃತ ವೃದ್ಧನ ಸ್ವ್ಯಾಬ್ ಟೆಸ್ಟ್ ಮಾಡಿದ ತಪ್ಪಿಗೆ ಲ್ಯಾಬ್ ಟೆಕ್ನಿಷೀಯನ್ ಒಬ್ಬರು ಕುಟುಂಬದಿಂದಲೇ ಬಹಿಷ್ಕಾರಕ್ಕೆ ಒಳಗಾಗುವಂತಾಗಿದೆ. ಮುಖ್ಯವಾಗಿ ಹೆತ್ತ ಮಗನೇ ತಾಯಿಯ ಸಮೀಪಕ್ಕೂ ಬಾರದಂತಾಗಿದೆ.

ವೃದ್ಧರಿಗೆ ಬಿಸಿಯೂಟ ನೀಡಲು ಮುಂದಾದ ಕೇಂದ್ರ ಸರ್ಕಾರ

ಆಹಾರಕ್ಕೆ ತೊಂದರೆ ಅನುಭವಿಸುತ್ತಿರುವ ವಯೋವೃದ್ಧರಿಗಾಗಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.

ಪ್ರಜಾ ಪ್ರಭುತ್ವ ಭದ್ರ ತಳಹದಿ ಡಾ ಬಿ ಆರ್ ಅಂಬೇಡ್ಕರವರು ರಚಿಸಿದ ಸಂವಿಧಾನ : ಸಂತೋಷ ಪಾಟೀಲ.

ಉತ್ತರ ಪ್ರಭ ಸುದ್ದಿರೋಣ : ತಾಲೂಕಾ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತದವತಿಯಿಂದ 73 ನೇ ಗಣರಾಜ್ಯೋತ್ಸವದ…