ಬೆಂಗಳೂರು: ರಾಜ್ಯದಲ್ಲಿಂದು 257 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4320 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 106. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 1610 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2651 ಸಕ್ರೀಯ ಪ್ರಕರಣಗಳಿವೆ. ಇಂದು ನಾಲ್ಕು ಪ್ರಕರಣಗಳು ಮೃತ ಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 155 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಉಡುಪಿ – 92

ಬೆಂಗಳೂರು ನಗರ -09

ರಾಯಚೂರು – 88

ಮಂಡ್ಯ – 15

ಬೆಳಗಾವಿ -12

ಹಾಸನ -15

ದಾವಣಗೆರೆ – 13

ಚಿಕ್ಕಬಳ್ಳಾಪೂರ -02

ದಕ್ಷಿಣ ಕನ್ನಡ – 04

ವಿಜಯಪುರ – 01

ಮೈಸೂರು – 01

ಬಳ್ಳಾರಿ – 01

ಗದಗ – 02

ತುಮಕೂರು – 01

ಹಾವೇರಿ – 01

Leave a Reply

Your email address will not be published. Required fields are marked *

You May Also Like

ಮುಳಗುಂದದಲ್ಲಿ ರಸ್ತೆ ಸುರಕ್ಷತೆ ಸಪ್ತಾಹ

ಎಸ್.ಜೆ.ಜೆ.ಎಂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗದಗ ಜಿಲ್ಲಾ ಪೋಲಿಸ್ ಹಾಗೂ ಸ್ಥಳಿಯ ಪೋಲಿಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತೆ ಸಪ್ತಾಹ ನಡೆಯಿತು.

ಲಿಲ್ಲಿ ಆಗಲು ಸಜ್ಜಾಗಿರುವ ಕನ್ನಡದ ಬುಲ್ ಬುಲ್!

ಬೆಂಗಳೂರು: ಚಂದನವನದ ಬೆಡಗಿ, ಡಿಂಪಲ್ ರಾಣಿ ರಚಿತಾ ರಾಮ್ ಮತ್ತೊಂದು ಲುಕ್ ಗೆ ಸಜ್ಜಾಗಿದ್ದಾರೆ.ಈ ಬುಲ್…

ಕೆಪಿಎಸ್ಇ ಪರೀಕ್ಷೆ ಬರೆಯುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈಗಾಗಲೇ ಜನೇವರಿ ತಿಂಗಳಲ್ಲೆ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯ (ಕೆಪಿಎಸ್ಇ) ಪರೀಕ್ಷೆಯನ್ನು ಫೆ.28ಕ್ಕೆ ನಿಗಧಿ ಪಡಿಸಲಾಗಿದೆ.

ಗದಗ ಜಿಲ್ಲೆಯಲ್ಲಿ ಸೋಂಕಿನ ಏಕ್-ದಮ್ ನೆಗೆತ: ಯಾವ ಊರಲ್ಲಿ ಎಷ್ಟು?

ಗದಗ ಜಿಲ್ಲೆಯ ಮಟ್ಟಿಗೆ ಈ ಹಿಂದೆ ಒಂದೇ ದಿನ 24 ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು ಗರಿಷ್ಠ…