ಬೆಂಗಳೂರು : ದೇಶದಲ್ಲಿ ಕೂಡ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮಹಾರಾಷ್ಟ್ರ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸದ್ಯ ದೇಶದಲ್ಲಿಯೇ ಅತಿ ಹೆಚ್ಚು ಸೋಂಕಿತರ ರಾಜ್ಯವಾಗಿ ಮಹಾರಾಷ್ಟ್ರ ಹೊರಹೊಮ್ಮಿದೆ.
ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕಕ್ಕೆ 11ನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಬಿಹಾರ ರಾಜ್ಯವು 4,420 ಸೋಂಕಿತರ ಸಂಖ್ಯೆಯನ್ನು ಹೊಂದಿದ್ದು, 10ನೇ ಸ್ಥಾನದಲ್ಲಿ ಇದೆ. ಆಂಧ್ರಪ್ರದೇಶ 4,112 ಪ್ರಕರಣಗಳನ್ನು ಹೊಂದಿದ್ದು 12ನೇ ಸ್ಥಾನದಲ್ಲಿದೆ.

ನಿನ್ನೆ ಮಧ್ಯಾಹ್ನದವರೆಗೂ ಕರ್ನಾಟಕ ರಾಜ್ಯವು 12ನೇ ಸ್ಥಾನದಲ್ಲಿತ್ತು, ಆದರೆ, ಪ್ರತಿ ದಿನ ರಾಜ್ಯದಲ್ಲಿ 200ಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿರುವುದರಿಂದಾಗಿ ಒಂದು ಸ್ಥಾನ ಮೇಲೆ ಏರಿದೆ. ರಾಜ್ಯದಲ್ಲಿ ಇಲ್ಲಿಯವರೆಗೂ 4,320 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

Leave a Reply

Your email address will not be published. Required fields are marked *

You May Also Like

ಶಾಂತಿಯಿಂದ ಹೋಳಿ ಆಚರಿಸಿ

ಯಾರಿಗೂ ತೊಂದರೆಯಾಗದಂತೆ ಹೋಳಿ ಹಬ್ಬವನ್ನು ಆಚರಿಸಬೇಕು. ಹಬ್ಬದ ನೆಪದಲ್ಲಿ, ಸಾವರ್ಜನಿಕ ಸ್ಥಳಗಳಲ್ಲಿ ಅಶ್ಲೀಲ ಬರಹಗಳನ್ನು ಬರೆಯುವುದು, ಶಾಲಾ ಕಾಲೇಜುಗಳ ಗೋಡೆಗಳಿಗೆ ಬಣ್ಣ ಎರೆಚುವುದು ಕಂಡುಬಂದಲ್ಲಿ ಅಥವಾ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದರೆ ಅಂತಹವರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಲಾಗುವುದು.

ನಿರುದ್ಯೋಗಿಗಳಿಗೆ ಸರ್ಕಾರ ನೀಡಲಿದೆಯಂತೆ ಬೈಕ್

ಬೆಂಗಳೂರು : ಕೊರೊನಾ ಮಹಾಮಾರಿ ಜನರ ಬದುಕಿನ ಮೇಲೆ ಬರೆ ಎಳೆದು ಬಿಟ್ಟಿದೆ. ಈ ನಿಟ್ಟಿನಲ್ಲಿ ನಿರುದ್ಯೋಗಿಗಳಿಗೆ ಸರ್ಕಾರ ಸಹಾಯ ಹಸ್ತ ಚಾಚಿದ್ದು, ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡುತ್ತಿದೆ.

ವಿಶಾಖಪಟ್ಟಣ ಘಟನೆ: ಮೃತ ಕುಟುಂಬಕ್ಕೆ ಕೋಟಿ ರೂ, ಪರಿಹಾರ ಘೋಷಣೆ

ವಿಷಾನಿಲ ದುರ್ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಲಾಗಿದೆ.