ಬೆಂಗಳೂರು: ರಾಜ್ಯದಲ್ಲಿಂದು 515 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4835 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 83. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 1688 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3088 ಸಕ್ರೀಯ ಪ್ರಕರಣಗಳಿವೆ. ಈವರೆಗೆ ಮೃತ ಪಟ್ಟ ಒಟ್ಟು ಸಂಖ್ಯೆ 57ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 482 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಉಡುಪಿ – 204

ಕಲಬುರಗಿ – 42

ಬೆಂಗಳೂರು ನಗರ -10

ಯಾದಗಿರಿ – 74

ಮಂಡ್ಯ – 13

ಬೆಳಗಾವಿ -36

ಬೀದರ್-39

ಹಾಸನ -03

ವಿಜಯಪುರ – 53

ದಾವಣಗೆರೆ – 01

ಚಿಕ್ಕಬಳ್ಳಾಪೂರ -03

ದಕ್ಷಿಣ ಕನ್ನಡ – 08

ಉತ್ತರ ಕನ್ನಡ – 07

ಬಾಗಲಕೊಟೆ-01

ಧಾರವಾಡ-03

ಬಳ್ಳಾರಿ -01

ಬೆಂಗಳೂರು ಗ್ರಾಮೀಣ-12

ಕೋಲಾರ-01

ಹಾವೇರಿ – 02

ರಾಮನಗರ-02

Leave a Reply

Your email address will not be published. Required fields are marked *

You May Also Like

ಪೊಲೀಸ್ ಇಲಾಖೆಗೆ ಸೇರಿದ ಜಾಗವನ್ನೇ ಅತಿಕ್ರಮಣ ಮಾಡಿದ ಜನರು!

ಧಾರವಾಡ : ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಜಾಗಗಳನ್ನು ವಶಕ್ಕೆ ಪಡೆಯಲು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ…

ಹೊಳೆ ಆಲೂರು: ಮಲಪ್ರಭ ನದಿ ದಡದಲ್ಲಿ ಮೊಸಳೆ ಶವ ಪತ್ತೆ

ಇಲ್ಲಿನ ಮಲಪ್ರಭ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಗದಗ ಜಿಲ್ಲೆ ಹೊಳೆಯಾಲೂರು ಗ್ರಾಮದಲ್ಲಿ ಮೊಸಳೆ ಪತ್ತೆಯಾಗಿತ್ತು. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿತ್ತು. ಇನ್ನು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿದ್ದರು. ನದಿ ದಡಕ್ಕೆ ಹೋಗದಂತೆ ಗ್ರಾಮ ಪಂಚಾಯತಿ ವತಿಯಿಂದ ಡಂಗುರ ಸಾರಲಾಗಿತ್ತು. ಆದರೆ ಇಂದು ಅದೇ ಸ್ಥಳದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದ್ದು, ಬುಧುವಾರ ಇಲ್ಲಿ ಕಾಣಿಸಿಕೊಂಡ ಮೊಸಳೆ ಸಾವನ್ನಪ್ಪಿದಾಗಿರಬಹುದು ಎನ್ನಲಾಗಿದೆ.

ಹಿರಿಯ ಸಾಹಿತಿ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ನಿಧನ

ಬೆಂಗಳೂರ: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ)…

ಗಜೇಂದ್ರಗಡದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಅಕ್ಕಿ ವಶಕ್ಕೆ ಪಡೆದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.