ಮಂಗಳೂರು: ಉಡುಪಿಯಲ್ಲಿ ಕ್ವಾರಂಟೈನ್ ಮುಗಿಸಿ ನಂತರ ಮಂಗಳೂರಿಗೆ ಬಂದಿದ್ದ 7 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಮಹಾರಾಷ್ಟ್ರದಿಂದ ಬಂದು ಉಡುಪಿಯಲ್ಲಿ 7 ಜನ ಕ್ವಾರಂಟೈನ್ ಆಗಿದ್ದರು. ಕ್ವಾರಂಟೈನ್ ಅವಧಿ ಮುಗಿದ ನಂತರ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಆದರೆ, ಮಂಗಳೂರಿನಲ್ಲಿ ಮತ್ತೊಮ್ಮೆ ಅವರು ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೊರೊನಾ ಇರುವುದು ಖಚಿತವಾಗಿದೆ.
ಜಿಲ್ಲೆಯಲ್ಲಿ ಒಟ್ಟು ಪತ್ತೆಯಾದ 768 ಪ್ರಕರಣಗಳ ಪೈಕಿ 82 ಮಂದಿ ಗುಣಮುಖರಾಗಿದ್ದು, 685 ಸಕ್ರಿಯ ಪ್ರಕರಣಗಳಿವೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 34 ಹೊಸ ಕೊರೋನಾ ಕೇಸ್ ಪತ್ತೆ

ದುವರೆಗೆ ರಾಜ್ಯದಲ್ಲಿ ಒಟ್ಟಾರೆ 959 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಂದು ಸಂಜೆ 5 ರ ಮಾಹಿತಿಯಂತೆ ಒಟ್ಟಾರೆ 33 ಜನ ಸಾವನ್ನಪ್ಪಿದ್ದು, 451 ಜನ ಗುಣಮುಖರಾಗಿ ಹಿಂತಿರುಗಿದ್ದಾರೆ.

ಕಾನೂನು ಲೆಕ್ಕಕ್ಕಿಲ್ಲ ಲಕ್ಕುಂಡಿ ಗ್ರಾಮ ಪಂಚಾಯತಿಗೆ..?: ಜನರ ಆರೋಗ್ಯ ಒತ್ತೆ ಇಡಲು ಹೊರಟಿತ್ತಾ ಗ್ರಾಪಂ..!

ಗದಗ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿರಬೇಕಿದ್ದ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಗ್ರಾಮವನ್ನೆ ಮಾರಾಟ ಮಾಡಲು ಹಿಂಜರಿಯುವುದಿಲ್ಲ…

ರೈತರ ಮೇಲೆ ಕಾನೂನು ಕ್ರಮದ ಬೆದರಿಕೆಗೆ ಕುಮಾರಸ್ವಾಮಿ ವಿರೋಧ

ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕಳೆಗಟ್ಟಿದ ಚಂದ್ರಗಿರಿ ಜಾತ್ರೆ- ಎಲ್ಲೆಲ್ಲೂ ಜನ ಸಾಗರ ಚಂದ್ರಮ್ಮನ ಸನ್ನಿಧಿಯಲ್ಲಿ ಉರುಳು ಸೇವೆ ಜೋರು

ಗುಲಾಬಚಂದ ಜಾಧವಆಲಮಟ್ಟಿ : ಹಿಂದೆಂದೂ ಕಂಡರಿಯದಂತೆ ಎತ್ತ ನೋಡಿದರು ಜನರೋ ಜನ. ಭಕ್ತಿಭಾವದ ಲೀಲೆಯಲ್ಲಿ ಹರಿದು…