ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಅದರಲ್ಲಿಯೂ ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ ಆಗಿ, ಮಹಾಮಾರಿಗೆ ತುತ್ತಾಗುತ್ತಿರುವವರ ಸಂಖ್ಯೆ ತಲೆನೋವಾಗಿ ಪರಿಣಮಿಸುತ್ತಿದೆ.

ಹೀಗಾಗಿ ಮಹಾರಾಷ್ಟ್ರ ರಾಜ್ಯದಿಂದ ಬಂದವರಿಗೆ ಹೊಸ ಮಾರ್ಗ ಸೂಚಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಹೊಸ ನಿಯಮದಂತೆ ಆ ರಾಜ್ಯದಿಂದ ಬಂದ ಪ್ರತಿಯೊಬ್ಬರಿಗೂ 21 ದಿನಗಳ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಿಂದ ಕೊರೊನಾ ವೈರಸ್ ವೈದ್ಯಕೀಯ ವರದಿಯಂತೆ, ಕೊರೊನಾ ಇಲ್ಲ ಎಂದು ದೃಢೀಕರಿಸಿದ್ದರೂ ಮಹಾರಾಷ್ಟ್ರದಿಂದ ಬಂದವರಿಗೆ 21 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸಲಾಗುತ್ತದೆ ಎಂದು ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ

ವಿಶಾಖಪಟ್ಟಣ: ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ರಾಜ್ಯದಲ್ಲಿಂದು 317 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 317 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7530…

ಬೇರೆ ರಾಜ್ಯ, ದೇಶಗಳಿಂದ ಆಗಮಿಸಿದ ಕನ್ನಡಿಗರು!

ಆಪರೇಷನ್ ವಂದೇ ಭಾರತ್ ಮೆಗಾ ಏರ್‌ಲಿಫ್ಟ್ ಮೂಲಕ ಬೇರೆ ಬೇರೆ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಕನ್ನಡಿಗರು ಮರಳುತ್ತಿದ್ದು, ನಗರಕ್ಕೆ ಇಂದು 326 ಜನ ಕನ್ನಡಿಗರು ಆಗಮಿಸಿದ್ದಾರೆ.

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್ ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನದಲ್ಲಿ 50 ಪಾಸಿಟಿವ್ ಪ್ರಕರಣಗಳು…