ಬೆಂಗಳೂರು: ರಾಜ್ಯದಲ್ಲಿಂದು 378 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5213 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 280. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 1968 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3184 ಸಕ್ರೀಯ ಪ್ರಕರಣಗಳಿವೆ. ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 59ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 333 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಉಡುಪಿ – 121

ಕಲಬುರಗಿ – 69

ಯಾದಗಿರಿ – 103

ಬೆಂಗಳೂರು ನಗರ -18

ರಾಯಚೂರು – 02

ಮಂಡ್ಯ – 03

ಬೆಳಗಾವಿ – 05

ಬೀದರ್- 01

ಹಾಸನ -03

ವಿಜಯಪುರ – 06

ದಾವಣಗೆರೆ – 06

ದಕ್ಷಿಣ ಕನ್ನಡ – 24

ಚಿಕ್ಕಬಳ್ಳಾಪೂರ -02

ಉತ್ತರ ಕನ್ನಡ – 02

ಧಾರವಾಡ-03

ಗದಗ – 04

ತುಮಕೂರು -01

ಕೋಲಾರ-01

ಹಾವೇರಿ – 03

ಕೊಪ್ಪಳ- 01

3 comments
  1. Due to our negligence and public not mantain distance and do not wear mask so that gadag graphic up to day today
    I will request to you follow the government order and policy otherwise we will suffer most difficult in future. Aware your self and your family????.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಇಂದು 4 ಸಾವಿರ ಗಡಿಯೊಳಗೆ ಬಂದ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂದು 4 ಸಾವಿರಕ್ಕಿಂತಲೂ ಕಡಿಮೆ ಜನರಲ್ಲಿ ಮಹಾಮಾರಿ ಕಾಣಿಸಿಕೊಂಡಿದೆ.

ಬೆಳಗಾವಿಯಲ್ಲಿ 2 ಸಾವಿರ ಕಿ.ಮೀ ಪ್ರವಾಸ ಮಾಡಿದ್ದ ಶ್ವಾನಕ್ಕೂ ಕ್ವಾರಂಟೈನ್..!

ಬೆಳಗಾವಿ: ಬರೋಬ್ಬರಿ 2 ಸಾವಿರ ಕಿ.ಮೀ ಪ್ರವಾಸ ಮಾಡಿದ್ದ ಶ್ವಾನವೊಂದು ಕ್ವಾರಂಟೈನ್ ಆಗಿರುವ ಘಟನೆ ನಡೆದಿದೆ.…

ಪ್ಯಾಕೇಜ್ ಹಾಗೂ ಅಲ್ಪಾವಧಿ ಟೆಂಡರ್ ಕ್ಕೆ ಭಾರೀ ವಿರೋಧ: ಟೆಂಡರ್ ನಿಯಮ ಗಾಳಿಗೆ ತೂರಿದ ಆರೋಪ- ಕೃಷ್ಣಾ ತೀರ ಗುತ್ತಿಗೆದಾರರ ಪ್ರತಿಭಟನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಹಲವಾರು ಕಾಮಗಾರಿಗಳನ್ನು ಏಕತ್ರಗೊಳಿಸಿ ಪ್ಯಾಕೇಜ್ ಟೆಂಡರ್…

ಮಾಗಡಿಯಲ್ಲಿ ಮಿಶ್ರ ತಳಿ ಕರುಗಳ ಪ್ರದರ್ಶನ

ತಾಲೂಕಿನ ಮಾಗಡಿ ಗ್ರಾಮದ ಪ್ರೌಢಶಾಲೆಯ ಆವರಣದಲ್ಲಿ ಜಿಲ್ಲಾ ಪಂಚಾಯತ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಮಾಗಡಿಯ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ ಮಿಶ್ರ ತಳಿ ಕರುಗಳ ಪ್ರದರ್ಶನ ಜರುಗಿತು.