ಗದಗ: ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 43 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು ಇಂದು 7 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು. ಈ ಮೂಲಕ ಒಟ್ಟು ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 33 ಆಗಿದೆ. ಸಕ್ರೀಯ ಪ್ರಕರಣಗಳು 8 ಇವೆ. ಇಬ್ಬರು ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ಗ್ರಾಮಗಳ ಅಭಿವೃದ್ಧಿಗೆ ಮೊದಲ ಆದ್ಯತೆ: ಶಾಸಕ ರಾಮಣ್ಣ

ಮತಕ್ಷೇತ್ರದ ವ್ಯಾಪ್ತಿಯ ಹಳ್ಳಿಗಳಿಗೆ ಸುಗಮ ರಸ್ತೆ, ಚರಂಡಿ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ನೀಡುವುದರ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ನರೆಗಲ್ ಗಾರ್ಡನ್ ಕಥೆ: ಲಕ್ಷ ಖರ್ಚು ಮಾಡಿದರು ಅಭಿವೃದ್ಧಿಗೆ ಅಧಿಕಾರಿಗಳ ನಿರ್ಲಕ್ಷ್ಯ..?

ಗದಗ: ಜಿಲ್ಲೆಯ ನರೇಗಲ್ ಪಟ್ಟಣದ 17ನೇ ವಾರ್ಡ್‌ನಲ್ಲಿ ಶ್ರೀ ಅನ್ನದಾನೇಶ್ವರ ಕಾಲೆಜು ಪಕ್ಕದಲ್ಲಿ ನಾಲ್ಕು ವರ್ಷಗಳ…

ಗದಗ ನಗರ ಸಭೆ ಚುನಾವಣೆ: ವ್ಹಿಲ್ ಚೆರ್ ನಲ್ಲಿ ಬಂದು ಮತಚಲಾಯಿಸಿದ ವೃದ್ದರು

ಗದಗ: ನಗರಸಭೆ ಯ ಚುನಾವಣೆಯ ಮತದಾನ ಇಂದು ನಡೆಯುತ್ತಿದ್ದು ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಯ…

ಕೊರೋನಾ ಕಾವ್ಯ-2

ಶಿಕ್ಷಕಿ ಶಿಲ್ಪಾ ಮ್ಯಾಗೇರಿ. ಹವ್ಯಾಸ ಬರಹದ ಮೂಲಕ ಕಾವ್ಯ ಕಟ್ಟುವ ಕಸೂತಿಯನ್ನು ಕರಗತ ಮಾಡಿಕೊಂಡ ಶಿಕ್ಷಕಿ ಶಿಲ್ಪಾ ಎಮ್.ಎ, ಬಿಇಡಿ ಪದವಿ ಪಡೆದಿದ್ದಾರೆ. ಇವರು ಭಾರತಾಂಬೆ ಕವನ ಸಂಕಲನದ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಪ್ರವೇಶ ಪಡೆದರು. ಮಾತು ಮೌನದ ನಡುವೆ ಕವನ ಸಂಕಲನ ಹಾಗೂ ಆಕಾಶಕ್ಕೊಂದು ಏಣಿ ಚುಟುಕು ಸಂಕಲನ ಇವರ ಇನ್ನೆರಡು ಸಂಕಲನಗಳು. ಬೆಳಗಾವಿಯ ಹೊಂಬೆಳಕು ಸಾಂಸ್ಕೃತಿಕ ಸಂಘ ನೀಡುವ ರಾಷ್ಟ್ರ ಕೂಟ ಸಾಹಿತ್ಯಶ್ರೀ ಪ್ರಶಸ್ತಿಗೆ ಬಾಜನರಾಗಿದ್ದಾರೆ.