ಬೆಂಗಳೂರು: ರಾಜ್ಯದಲ್ಲಿಂದು 239 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5452 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 143 ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2132 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3257 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 61 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 183 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಕಲಬುರಗಿ – 39
ಯಾದಗಿರಿ – 39
ಬೆಳಗಾವಿ – 38
ಬೆಂಗಳೂರು ನಗರ -23
ದಕ್ಷಿಣ ಕನ್ನಡ – 17
ದಾವಣಗೆರೆ – 17
ಉಡುಪಿ – 13
ಶಿವಮೊಗ್ಗ-12
ವಿಜಯಪುರ – 09
ಬೀದರ್- 07
ಬಳ್ಳಾರಿ-06
ಬೆಂಗಳೂರು ಗ್ರಾಮಾಂತರ-05
ಹಾಸನ -05
ಧಾರವಾಡ -03
ಗದಗ-02
ಉತ್ತರಕನ್ನಡ-02
ರಾಯಚೂರು – 01
ಮಂಡ್ಯ – 01

Leave a Reply

Your email address will not be published. Required fields are marked *

You May Also Like

ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಫುಲ್ ಗರಂ

ಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಅಧಿಕಾರಿಗಳು ಗರಂ ಆಗಿದ್ದಾರೆ.

ಮುಳುಗದ ರವಿ‌ ಬೆಳಗು

ಪತ್ರಕರ್ತ, ಕವಿ, ಕತೆಗಾರ, ಅನುವಾದಕ, ವಿವಾದಾತ್ಮಕ ಬರಹಗಾರ ರವಿ ಬೆಳಗೆರೆ ನಿರೀಕ್ಷಿತವಾಗಿ ದೈಹಿಕವಾಗಿ ಹೋಗಿದ್ದಾರೆ. ಕುಡಿತ, ಸಿಗರೇಟ್, ರಸಿಕತೆ ರವಿಯನ್ನು ಬಲಿ ತೆಗೆದುಕೊಂಡಿದೆ. ಯಾವತ್ತಾದರೂ ಒಂದು ದಿನ ಸಾಯೋದೇ, ಹ್ಯಾಗ ಬದುಕಿದರೆ ಏನು? ಎಂಬ ಉಡಾಫೆಯೂ ಇತ್ತಲ್ಲ! ಆದರೆ ರವಿ very very colourful ಕನಸುಗಾರ. ಬದುಕಿನ ರಹಸ್ಯಗಳನ್ನು ಬಿಚ್ಚಿಟ್ಟ ಎದೆಗಾರ. ತುಂಬಾ ಕಾಡಿ ಕನಲಿದ ಹುಟ್ಟಿನ ರಹಸ್ಯ ಬಿಚ್ಚಿಟ್ಟು ನಿರಾಳವಾದ ಹೊತ್ತಲ್ಲಿ ಜೀವ ಬಿಟ್ಟ ಜಾದೂಗಾರ.

ದೇಶದಲ್ಲಿ 131 ಕೋಟಿ ಜನಸಂಖ್ಯೆಯಲ್ಲಿ 1 ಕೋಟಿ ಕೊರೋನಾ ಟೆಸ್ಟ್!

ನವದೆಹಲಿ: ಒಂದೇ ದಿನ ದೇಶದಲ್ಲಿ 24,248 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೇ, ಮಹಾಮಾರಿಗೆ 425 ಜನರು…

ಗದಗನಲ್ಲಿಂದು 4 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಪಿ-7386(26 ವರ್ಷ), ಪಿ-7387(11ವರ್ಷ), ಪಿ-7388(3 ವರ್ಷ),…