ಬೆಂಗಳೂರು: ಇದೇ 19 ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ಈ ಕುರಿತು ಬಿಜೆಪಿ ಕೇಂದ್ರ ಆಯ್ಕೆ ಸಮೀತಿ ಈರಣ್ಣ ಕಡಾಡಿ, ಅಶೋಕ್ ಗಸ್ತಿ ಅವರನ್ನು ಆಯ್ಕೆ ಮಾಡಿದೆ.
ರಾಜ್ಯದಿಂದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಬಿಜೆಪಿಯ ಸಂಖ್ಯಾ ಬಲದ ಮೂಲಕ ಇಬ್ಬರನ್ನು ಸರಳವಾಗಿ ಆಯ್ಕೆ ಮಾಡಬಹುದಾಗಿದೆ. ಹೀಗಾಗಿ ಇಬ್ಬರನ್ನು ಬಿಜೆಪಿ ಆಯ್ಕೆ ಮಾಡಿದೆ. ಈ ಮೂಲಕ ಆಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಅಚ್ಚರಿ ಮೂಡಿಸಿದೆ. ಈ ಮೂಲಕ ತಮ್ಮ ಸಹೋದರನಿಗೆ ಹೇಗಾದರೂ ಮಾಡಿ ರಾಜ್ಯಸಭೆಗೆ ಕಳುಹಿಸಲೇಬೇಕು ಎಂದುಕೊಂಡಿದ್ದ ಉಮೇಶ್ ಕತ್ತಿ ಅವರಿಗೆ ಮತ್ತೆ ನಿರಾಶೆಯಾಗಿದೆ.

Leave a Reply

Your email address will not be published. Required fields are marked *

You May Also Like

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ – ಲಕ್ಷಾಂತರ ನಷ್ಟ!

ಬೆಂಗಳೂರು : ನಗರದಲ್ಲಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ರೂ. ಲಕ್ಷಾಂತರ ನಷ್ಟವಾಗಿದೆ.

ಗದಗ ಜಿಲ್ಲೆ ಸದ್ಯಕ್ಕೆ ಲಾಕ್ ಡೌನ್ ಇಲ್ಲ: ಡಿಸಿ ಸುಂದರೇಶ ಬಾಬು

ಜಿಲ್ಲೆಯಲ್ಲಿ ಒಂದು ಹಂತಕ್ಕೆ ಕೋರೊನಾ ಸೋಂಕು ಹರಡುವಿಕೆ ನಿಯಂತ್ರಣದಲ್ಲಿದ್ದು ತಕ್ಷಣಕ್ಕೆ ಯಾವುದೇ ಬಗೆಯ ಲಾಕ್ ಡೌನ್ ಜಾರಿ ಮಾಡುತ್ತಿಲ್ಲ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್ ನಲ್ಲಿಯೇ ಭಾಗಿಯಾದ ಪೊಲೀಸ್!

ಚಿಂತಾಮಣಿ : ಅಪರಾಧ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕಾದ ಪೊಲೀಸಪ್ಪನೇ ಇಲ್ಲಿ ಐಪಿಎಲ್ ಬೆಟ್ಟಿಂಗ್ ಆಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಅರಣ್ಯ ಒತ್ತುವರಿ ತೆರವಿನಲ್ಲಿ ಮಾನವೀಯತೆ ಅನುಸರಿಸಲು:ಸಚಿವ ಸಿ.ಸಿ.ಪಾಟೀಲರ ತಾಕೀತು

ರೂ. 5 ಲಕ್ಷ ಪರಿಹಾರ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕೇಲೂರು ಗ್ರಾಮದಲ್ಲಿ ನಿನ್ನೆ ಅರಣ್ಯ…