ಮುಂಬಯಿ : ದೇಶದಲ್ಲಿಯೇ ಮಹಾರಾಷ್ಟ್ರ ರಾಜ್ಯ ಕೊರೊನಾಗೆ ನಲುಗಿ ಹೋಗುತ್ತಿದೆ. ಅಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ ಚೀನಾ ದೇಶವನ್ನೇ ಮೀರಿಸಿ ಮುನ್ನುಗ್ಗುತ್ತಿದೆ.

ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ 3,007 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಇಲ್ಲಿ ಸೋಂಕಿತರ ಸಂಖ್ಯೆ 85,975ಕ್ಕೆ ಏರಿಕೆಯಾಗಿದೆ. ಚೀನಾದ ಒಟ್ಟಾರೆ ಸೋಂಕಿತರ ಸಂಖ್ಯೆ 83,036 ಆಗಿದ್ದು, ಇದೀಗ ಮಹಾರಾಷ್ಟ್ರ ರಾಜ್ಯ ಸೋಂಕಿತರ ಸಂಖ್ಯೆಯಲ್ಲಿ ಚೀನಾವನ್ನೇ ಹಿಂದಿಕ್ಕಿದೆ.

ಮಹಾರಾಷ್ಟ್ರದಲ್ಲಿ ನಿನ್ನೆ 91 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟು ಸತ್ತವರ ಸಂಖ್ಯೆ 3,060ಕ್ಕೆ ಏರಿಕೆ ಕಂಡಿದೆ.

Leave a Reply

Your email address will not be published. Required fields are marked *

You May Also Like

ಇ-ರ‌್ಯಾಲಿ ಪರಿಣಾಮ: 25 ಬಿಜೆಪಿ ಲೀಡರ್ಸ್ ಪಾಸಿಟಿವ್

ಪಾಟ್ನಾ: ಬಿಜೆಪಿಯ ಪಾಟ್ನಾ ಕೇಂದ್ರ ಕಚೇರಿಯಲ್ಲಿ ಆತಂಕ ಶುರುವಾಗಿದೆ. ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗೇಂದ್ರನಾಥ್, ಪ್ರಧಾನ ಕಾರ್ಯದರ್ಶಿ ದೇವೇಶ್ಕುಮಾರ್ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ

ಅಯ್ಯೋ..! ಸದ್ಯದಲ್ಲಿಯೇ ದೇಶದ ಅರ್ಧದಷ್ಟು ಜನರು ಮಹಾಮಾರಿಗೆ ಬಲಿಯಾಗಲಿದ್ದಾರಂತೆ!

ನವದೆಹಲಿ : 2021ರ ಫೆಬ್ರವರಿ ತಿಂಗಳ ಒಳಗಾಗಿ ದೇಶದ ಕನಿಷ್ಠ ಶೇ. 50ರಷ್ಟು ಭಾರತೀಯರಲ್ಲಿ ಸೋಂಕು ಕಂಡು ಬರಲಿದೆ ಎಂದು ಸರ್ಕಾರದ ಸಮಿತಿ ಅಭಿಪ್ರಾಯಪಟ್ಟಿದೆ.

ನೇಪಾಳದೊಂದಿಗೆ ನಮ್ಮದು ಗಟ್ಟಿ ಸಂಬಂಧ: ಹೈರಾಣಾಗಿರುವ ಭಾರತಕ್ಕೆ ಇದು ಇನ್ನಷ್ಟು ಮುಜುಗರ

ದೆಹಲಿ: ನೇಪಾಳದೊಂದಿಗೆ ನಮ್ಮ ಸಂಬಂಧ ಬಲಿಷ್ಠವಾಗಿದೆ ಎಂದು ಭಾರತೀಯ ಸೇನಾ ಮುಖಸ್ಥ ಎಂ.ಎಂ.ನರವಣೆ ಹೇಳಿದ್ದಾರೆ. ನಾವು…