ಗದಗ: ಇಂದು ಜಿಲ್ಲೆಯಲ್ಲಿ 6 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಈ ಮೂಲಕ ಸೋಂಕಿತರ ಸಂಖ್ಯೆ 49 ಕ್ಕೆ ಏರಿಕೆಯಾದಂತಾಗಿದೆ. ಪಿ-5486(30), ಪಿ-5487(22), ಪಿ-5488(42), ಪಿ-5489(46), ಪಿ- 5490(12), ಪಿ-5491(23) ದೃಡಪಟ್ಟ ಪ್ರಕರಣಗಳಾಗಿವೆ. ದೃಡಪಟ್ಟ ಸೋಂಕಿತ ಪ್ರಕರಣಗಳಿಗೆ ಮಹಾರಾಷ್ಟ್ರ ಹಿನ್ನೆಲೆ ಇದೆ.
ಈವರೆಗೆ ಒಟ್ಟು ಬಿಡುಗಡೆಯಾದ ಪ್ರಕರಣಗಳು 33, ಇದರಲ್ಲಿ 14 ಸಕ್ರೀಯ ಪ್ರಕರಣಗಳಿವೆ. ಎರಡು ಪ್ರಕರಣಗಳು ಮೃತಪಟ್ಟಿವೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 26815 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 571. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 11098 ಕೇಸ್ ಗಳು. ರಾಜ್ಯದಲ್ಲಿ 15297 ಸಕ್ರೀಯ ಪ್ರಕರಣಗಳಿವೆ.

ಕೇಂದ್ರ ಸರ್ಕಾರದ ನಡೆ ಸ್ವಾಗತಿಸಿದ ಪಿ.ಚಿದಂಬರಂ!

ಕೇಂದ್ರ ಸರ್ಕಾರ ತೆಗೆದುಕೊಂಡಿರು ನಿರ್ಧಾರವನ್ನು ಮಾಜಿ ವಿತ್ತ ಸಚಿವ ಚಿದಂಬರಂ ಬೆಂಬಲಿಸಿದ್ದಾರೆ. ಇಲ್ಲಿಯವರೆಗೂ ಕೇಂದ್ರ ಸರ್ಕಾರದ ಪ್ರತಿ ನಡೆಯನ್ನು ಟೀಕಿಸುತ್ತಿದ್ದ ಚಿದಂಬರಂ ಮೊದಲ ಬಾರಿಗೆ ಬೆಂಬಲಿಸಿದ್ದಾರೆ.

ರೋಣ: ಪತ್ರಕರ್ತ ಇಟಗಿ ನಿಧನ

ಗದಗ: ಜಿಲ್ಲೆಯ ರೋಣದ ಹಿರಿಯ ಪತ್ರಕರ್ತ ಎ.ಡಿ. ಇಟಗಿ(62) ಅನಾರೋಗ್ಯದಿಂದ ಬುಧವಾರ ನಿಧನರಾದರು. ಅಸ್ವಸ್ಥರಾಗಿದ್ದ ಅವರಿಗೆ…

ಸುಶಾಂತ ಸಿಂಗ್ ರಜಪುತ ಬಾಲಿವುಡ್ ನಟ ಆತ್ಮಹತ್ಯೆ

ಮುಂಬಯಿ:ಬಾಲಿವುಡ್ ನಟ ಸುಶಾಂತ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬಾಂದ್ರ ಪೂಲಿಸರು ತಿಳಿಸಿದ್ದಾರೆ. ಅವರು…