ಬೆಂಗಳೂರು: ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 387. ಈ ಮೂಲಕ  ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2519 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3175 ಸಕ್ರೀಯ ಪ್ರಕರಣಗಳಿವೆ.

ಇಂದು ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 64 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 277 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು?

ಕಲಬುರಗಿ – 99

ಯಾದಗಿರಿ – 66

ಬೀದರ್ – 48

ಉಡುಪಿ-45

ಬೆಂಗಳೂರು ನಗರ – 18

ಬಳ್ಳಾರಿ -08

ಗದಗ – 06

ಶಿವಮೊಗ್ಗ – 04

ಧಾರವಾಡ -04

ಹಾಸನ – 03

ದಕ್ಷಿಣ ಕನ್ನಡ-03

ಬಾಗಲಕೋಟೆ-02

ಕೊಪ್ಪಳ -01

ರಾಮನಗರ -01

Leave a Reply

Your email address will not be published. Required fields are marked *

You May Also Like

ಜೂ. 8ರಿಂದ ತೆರೆಯಲಿವೆ ದೇವಸ್ಥಾನಗಳು – ಈ ವಾರವೇ ಮಾರ್ಗಸೂಚಿ ಪ್ರಕಟ!

ಜೂ. 8ರಿಂದ ದೇವಾಲಯಗಳು ಓಪನ್ ಆಗಲಿವೆ. ಹಲವು ಮಾರ್ಗಸೂಚಿಗಳನ್ವಯ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನ ತೆರೆಯಲು ಅವಕಾಶ ನೀಡಲಾಗಿದೆ.

ಯಾವ ಯಾವ ದೇಶದಲ್ಲಿ ಕೊರೊನಾ ಸ್ಥಿತಿ ಹೇಗಿದೆ ಗೊತ್ತಾ?

ಕೊರೊನಾ ವೈರಸ್ ಇಡೀ ವಿಶ್ವವನ್ನೇ ಕಂಗಾಲಾಗುವಂತೆ ಮಾಡಿದೆ. ಇಲ್ಲಿಯವರೆಗೂ 2.48 ಲಕ್ಷ ಜನರನ್ನು ಇಲ್ಲಿಯವರೆಗೂ ವೈರಸ್ ಬಲಿ ಪಡೆದಿದೆ. ನಮ್ಮ ದೇಶವೂ ಇದಕ್ಕೆ ಹೊರತಲ್ಲ. ಭಾರತದಲ್ಲಿ ಪಾಸಿಟಿವ್ ಪ್ರಕರಣ 62 ಸಾವಿರ ದಾಟಿದೆ.

ಕಟ್ಟಿಗೆ ಅಡ್ಡೆಗಳಿಗೆ ನೀಡಿದ ಮೂರು ದಿನದ ಗಡವು ಮುಗಿದು ಆರು ತಿಂಗಳಾದರೂ ತಹಶೀಲ್ದಾರರು ಮಾತ್ರ ಮೌನ!

ಆಡಳಿತ ಯಂತ್ರ ಕಾನೂನಿನ ಚೌಕಟ್ಟಿನಲ್ಲಿಯೇ ಕೆಲಸ ಮಾಡಬೇಕು. ಹಾಗಂತ ನಂಬಿಕೆ ಜನಸಾಮಾನ್ಯರಲ್ಲೂ ಇದೆ. ಆದರೆ ಶಿರಹಟ್ಟಿ ಆಡಳಿತ ಯಂತ್ರದ ಮೊಂಡುತನ ನೋಡಿದರೆ ಎಂಥವರಿಗೆ ಬೇಸರ ತರಿಸುತ್ತದೆ. ಶಿರಹಟ್ಟಿ ಇದು ತಾಲೂಕು ಕೇಂದ್ರವೋ ಅಥವಾ ಜಿಲ್ಲಾ ಕೇಂದ್ರವೋ ಎನ್ನುವ ಅನುಮಾನ ಮೂಡುವುದಂತೂ ಸತ್ಯ.

ಗೋಹತ್ಯೆ ನಿಷೇಧದಿಂದ ರೈತರಿಗೆ ಲಾಭ ; ಸಚಿವ ಚವ್ಹಾಣ್

ದೀಪಾವಳಿಗೆ ಗೋಮಾತೆ ಪೂಜಿಸುತ್ತೀರಿ, ಸಂಕ್ರಾಂತಿಗೆ ಪೂಜೆ ಮಾಡ್ತೀರಿ ಮತ್ತೆ ಗೋಮಾತೆಯನ್ನು ಕಟ್ ಯಾಕ್ ಮಾಡ್ತೀರಿ, ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಪ್ರಶ್ನಿಸಿದರು.