ಬೆಂಗಳೂರು: ಇದೇ 19ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಇಂದು ನಾಮಪತ್ರ ಸಲ್ಲಿಸಿದರು.
ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ, ಆರ್.ವಿ.ದೇಶಪಾಂಡೆ ಸೇರಿದಂತೆ ಮತ್ತಿತರ ನಾಯಕರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಮತ್ತೆ ಕೇಂದ್ರದಿಂದ ಪಡಿತರರಿಗೆ ಶುಭ ಸುದ್ದಿ

ಕೊರೋನಾ ಹಿನ್ನಲೆಯಲ್ಲಿ ಪಿಎಂ ಗರಿಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಪರಿತರ ಚೀಟಿ ಹೊಂದಿದವರಿಗೆ 5 ಕೆ.ಜಿ ಅಕ್ಕಿ ವಿತರಸಲಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಮುನಿರಾಜುಗೌಡ ತಿಳಿಸಿದ್ದಾರೆ.

ರಾಜಕೀಯ ಒಳ ಸಂಚಿನಿಂದಾಗಿ ವಿನಯ್ ಕುಲಕರ್ಣಿಯನ್ನು ವಿಚಾರಣೆಗೊಳಪಡಿಸಲಾಗುತ್ತಿದೆ – ಪಂಚಮಸಾಲಿ ಪೀಠದ ಶ್ರೀ!

ಹುಬ್ಬಳ್ಳಿ : ಜಿಪಂನ ಮಾಜಿ ಸದಸ್ಯ ಯೋಗೇಶ್ ಗೌಡ ಗೌಡರ ಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಹೀಗಾಗಿ ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ನಾಳೆ ಗಾಂಧಿ ಸ್ಮರಣೆ

ವಿಶ್ವವಿದ್ಯಾಲಯದಗಾಂಧಿ ಸಬರಮತಿ ಆಶ್ರಮದಲ್ಲಿ ಜ.30 ರಂದು ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಗಾಂಧಿ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಡುಗೆ ಅನಿಲದ ಬೆಲೆ ಏರಿಕೆ, ಬಡವರ ಮೇಲೆ ಕೇಂದ್ರದ ಗಧಾಪ್ರಹಾರ: ಎಂ.ಎಸ್.ಹಡಪದ ಆಕ್ರೋಶ

ದಿನದಿಂದ ದಿನಕ್ಕೆ ಅಡುಗೆ ಅನಿಲ ಬೆಲೆ ಏಕಾಏಕಿ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗ್ರಾಹಕರನ್ನು ತತ್ತರಿಸುವಂತೆ ಮಾಡುತ್ತಿದೆ. ಕೇಂದ್ರದ ಆಡಳಿತ ಬಡವರ ಮೇಲಿನ ಗಧಾಪ್ರಹಾರದ ಆಡಳಿತವಾಗಿದೆ ಎಂದು ಸಿಪಿಐಎಂ ಮುಖಂಡ ಎಂ.ಎಸ್.ಹಡಪದ ಆಕ್ರೋಶ ವ್ಯಕ್ತಪಡಿಸಿದ್ದಾರೆ.