ಬೆಂಗಳೂರು: ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5921 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 164. ಈ ಮೂಲಕ  ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2605 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3248 ಸಕ್ರೀಯ ಪ್ರಕರಣಗಳಿವೆ.

ಇಂದು ಕೊರೊನಾ ಸೋಂಕಿನಿಂದ ಎರಡು  ಮೃತಪಟ್ಟಿದ್ದು, ಮೃತರ ಸಂಖ್ಯೆ 66 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 91 ಕೇಸ್ ಗಳಿಗೆ ಅಂತರರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು?

ಯಾದಗಿರಿ – 61

ಬೆಂಗಳೂರು ನಗರ – 29

ದಕ್ಷಿಣ ಕನ್ನಡ-23

ಕಲಬುರಗಿ – 10

ಬೀದರ್ – 09

ದಾವಣಗೇರಿ-08

ಕೊಪ್ಪಳ -06

ಶಿವಮೊಗ್ಗ – 04

ವಿಜಯಪುರ-02

ಚಿಕ್ಕಬಳ್ಳಾಪುರ-02

ಮೈಸೂರ-02

ಧಾರವಾಡ-02

ಬಾಗಲಕೋಟೆ-01

ತುಮಕೂರ-01

ಚಾಮರಾಜನಗರ-01

Leave a Reply

Your email address will not be published. Required fields are marked *

You May Also Like

ಈದ್ ಮಿಲಾದ್, ದಸರಾ ಆಚರಣೆ : ಶಾಂತಿ ಪಾಲನೆ‌ ಸಭೆ

ಕೋವಿಡ್ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸಿರುವ ಮಾರ್ಗಸೂಚಿಗಳ ಪ್ರಕಾರ ಸಾರ್ವಜನಿಕರು ದಸರಾ ಹಾಗೂ ಈದ್ ಮಿಲಾದ್ ಹಬ್ಬಗಳನ್ನ ಆಚರಿಸಬೇಕು ಎಂದು ಗದಗ ಗ್ರಾಮೀಣ ಸಿಪಿಐ ರವಿಕುಮಾರ ಕಪ್ಪತ್ತನವರ ಹೇಳಿದರು.

ಮಕ್ಕಳಿಗೆ ಸೇವಾ ಮನೋಭಾವ ನೀಡಿ ; ಲಮಾಣಿ

ಸ್ಕೌಟ್ಸ್ ಮತ್ತು ಗೈಡ್ಸ್ಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವದಂಥ ಶಿಕ್ಷ ಣ ಪಡೆದು ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮುತ್ತಿರುವುದು ಹೆಮ್ಮೆಯ ವಿಚಾರ ಎಂದು ಕೆ.ಆರ್.ಲಮಾಣಿ ಹೇಳಿದರು.

ಚಸ್ ಅಲ್ಲೋ ಮಾರಾಯ ಚೀಯರ್ಸ್ ಅನ್ನು ಶು..!! ಇಂಗ್ಲೀಷ್ ಬ್ಯಾಡ ಕನ್ನಡದಾಗ ಹೇಳು..!

ಶು..!, ಕರ್ನಾಟಕದಾಗ ಹುಟ್ಟಿ ಚೆಸ್ ಅಂತ ಇಂಗ್ಲೀಷ್ ನ್ಯಾಗ್ ಹೇಳ ಬ್ಯಾಡ್ರಿ ಅಂದ, ಕನ್ನಡಾಭಿಮಾನಿಗಳು ಯಾರಾದ್ರು ಕೇಳಿಸಿಕೊಂಡ್ರ ಕುಡುಕರೆಲ್ಲ ಕನ್ನಡ ಬಿಟ್ಟು ಇಂಗ್ಲೀಷ್ ಮಾತಾಡಾಕತ್ಯಾರ ಅಂತ ಸ್ಟ್ರೈಕ್ ಮಾಡಿ ಬಾರ್ ಬಂದ್ ಮಾಡಿಸಿಗಿಡಿಸ್ಯಾರೋ ಮಾರಾಯ್ರ.

ಉತ್ತರಪ್ರಭಕ್ಕೆ ಗ್ರಾಮ ಪಂಚಾಯತಿಗೆ ಪ್ರತಿನಿಧಿ ಬೇಕಾಗಿದ್ದಾರೆ

ಉತ್ತರಪ್ರಭ ದಿನಪತ್ರಿಕೆ, ವೆಬ್ ಪೋರ್ಟಲ್ ಹಾಗೂ ಯೂಟ್ಯೂಬ್ ಚಾನಲ್ ಈಗಾಗಲೇ ಗದಗ ಜಿಲ್ಲೆಯ ಜನರ ಮನೆ-ಮನ ತಲುಪಿದ್ದು, ಜನರಿಂದ ಸಿಗುತ್ತಿರುವ ವ್ಯಾಪಕ ಬೆಂಬಲದಿಂದ ನಮ್ಮ ತಂಡ ಇನ್ನಷ್ಟು ಕ್ರೀಯಾಶೀಲವಾಗಿದೆ.