ಜೈಪುರ: ಗುಜರಾತ್ ಕಾಂಗ್ರೆಸ್ ನ ಕೆಲವು ಶಾಸಕರನ್ನು ಕಾಂಗ್ರೆಸ್ ರಾಜಸ್ಥಾನದ ಸಿರೋಹಿಯಲ್ಲಿರುವ ರೆಸಾರ್ಟ್ ಗೆ ಕರೆದೊಯ್ಯಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿಯ ನಾರಾಯಣ ಪುರೋಹಿತ್, ಕಾಂಗ್ರೆಸ್ ಶಾಸಕರನ್ನು ಬಂಧಿಸಿಟ್ಟಿದೆ ಎಂದಿದ್ದಾರೆ.
ಕಾಂಗ್ರೆಸ್ ನವರು 22 ಶಾಸಕರನ್ನು ಕರೆತಂದಿದ್ದಾರೆ. ನಾವು ಈಗಾಗಲೇ ಒಂದು ದೂರು ದಾಖಲಿಸಿದ್ದೇವೆ. ಅವರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳುತ್ತೇವೆ ಎಂದಿದೆ.
ಜೂನ್ 19ರಂದು ನಡೆಯಲಿರುವ ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಯಲ್ಲಿ ಅಡ್ಡಮಾರ್ಗದಿಂದ ಗೆಲ್ಲಲು ಬಿಜೆಪಿ ತನ್ನ ಶಾಸಕರನ್ನು ಖರೀದಿ ಮಾಡುವ ಆತಂಕದಿಂದ ಕಾಂಗ್ರೆಸ್ ಈ ಹೆಜ್ಜೆ ಇಟ್ಟಿದೆ. ಸದ್ಯಕ್ಕೆ ಇಲ್ಲಿರುವ ಶಾಸಕರನ್ನು ಚುನಾವಣೆಯಂದು ನೇರವಾಗಿ ಮತದಾನಕ್ಕೆ ಕರೆದೊಯ್ಯಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.

Leave a Reply

Your email address will not be published. Required fields are marked *

You May Also Like

ಮೋದಿ ಸರ್ಕಾರಕ್ಕೆ ಒಂದು ವರ್ಷ: ದೇಶವಾಸಿಗಳಿಗೆ ಪ್ರಧಾನಿ ಪತ್ರ

ಕೇಂದ್ರದ ನರೇಂದ್ರ ಮೋದಿ ನರೆತೃತ್ವದ ಸರ್ಕಾರ ಒಂದು ವರ್ಷ ಅವಧಿ ಪೂರ್ಣಗೊಳಿಸಿದೆ. ಈ ಹಿನ್ನೆಲೆ ಪ್ರಧಾನಿ…

ರಾಜ್ಯದ 5400 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾರ್ಯಕ್ರಮ: ಕೆ.ಎಸ್.ಈಶ್ವರಪ್ಪ

ರಾಜ್ಯದ 5400 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿ ಆರಂಭಿಸಲಾಗಿದೆ. ಅಂತರ್ಜಲ ಹೆಚ್ಚಿಸುವ ಕಾಮಗಾರಿಗೆ ಆದ್ಯತೆ ನೀಡಿರುವುದರಿಂದ ರಾಜ್ಯದಲ್ಲಿ ನರೇಗಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಲೂನ್ ಪಾರ್ಲರ್ ಗಳಿಗೆ ಹೋಗುವ ಮುನ್ನ ಈ ಸುಚನೆಗಳನ್ನೊಮ್ಮೆ ಓದಿ..

ಬೆಂಗಳೂರು: ಸರ್ಕಾರದಿಂದ ಅನುಮತಿ ದೊರೆತ ಹಿನ್ನೆಲೆಯಲ್ಲಿ 58 ದಿನ ಬಂದ್ ಆಗಿದ್ದ ನಗರದ ಸಲೂನ್, ಪಾರ್ಲರ್’ಗಳು…

ಲಾಕ್ ಡೌನ್ ಫ್ಲಾಪ್:ಸೋಂಕು ಸೊರಗಲಿಲ್ಲ, ಎಕಾನಮಿ ಏಳಲಿಲ್ಲ!

ಬೆಂಗಳೂರು: ಲಾಕ್ ಡೌನ್ ಉದ್ದೇಶ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವುದು. ವಾಣಿಜ್ಯ ಸೇರಿದಂತೆ ಎಲ್ಲ ಆರ್ಥಿಕ ಚಟುವಟಿಕೆಗಳು…