ಗದಗ: ರಾಗ ಪೊಲ್ಕ್ ಪ್ಯೂಜನ್ ಬ್ಯಾಂಡ್  ವತಿಯಿಂದ ಗದಗನಲ್ಲಿ ಪ್ರಪ್ರಥಮ ಬಾರಿಗೆ ಆರು ವಿವಿಧ ಸಂಗೀತ ವಾದ್ಯಗಳನ್ನು ಕಲಿಯುವ ಆಶಕ್ತಿಯುಳ್ಳ ಸಂಗೀತ ಪ್ರೀಯರಿಗೆ ಅದರಲ್ಲಿ ವಿಶೇಷವಾಗಿ ಕೊಳಲು, ಡಿಜಂಬೆ, ತಬಲಾ, ಗೀಟಾರ್, ಕಾಜನ, ಕೀ ಬೋರ್ಡ, ಧೋಲ್ ತಾಶಾ  ಸಂಗೀತ ತರಗತಿಗಳು ಇದೇ ತಿಂಗಳು ಜೂನ್ 10 ರಿಂದ ಪ್ರಾರಂಭವಾಗುತ್ತದೆ. ಆಶಕ್ತರು ಹೆಚ್ಚಿನ ಮಾಹಿತಿಗಾಗಿ ಶ್ರೀ ಸಚಿನ ಹುಯಿಲ್ ಗೊಲ್ಕರ-8139991794,ಪಂಚು ಹೂಗಾರ-8095198051 ಸಂಪರ್ಕಿಸಿಲು ಕೊರಲಾಗಿದೆ.

ವಿಳಾಸ:ರಾಜಾ ಕಾಂಪ್ಲೇಕ್ಸ್ ಹಳೆ ಸರಾಪ್ ಬಜಾರ್ ಜುಮ್ಮಾ ಮಸಿದಿ ಹತ್ತಿರ,ಗದಗ

Leave a Reply

Your email address will not be published. Required fields are marked *

You May Also Like

ಗರ್ಭಿಣಿ ಪತ್ನಿ, ಮಗುವನ್ನು ಬಂಡಿಯಲ್ಲಿ ಕೂರಿಸಿಕೊಂಡು 700 ಕಿ.ಮೀ ನಡೆದ ಪತಿ!

ಇಲ್ಲೊಬ್ಬ ವ್ಯಕ್ತಿ ತನ್ನ ಗರ್ಭಿಣಿ ಪತ್ನಿಯನ್ನು ಗಾಡಿ ಬಂಡಿಯಲ್ಲಿ ಕೂರಿಸಿಕೊಂಡು ಸುಮಾರು 700 ಕಿ.ಮೀ ಎಳೆದುಕೊಂಡು ಬಂದಿರುವ ಘಟನೆ ನಡೆದಿದೆ.

ಇಂದು ಐಶ್ವರ್ಯ ರೈ, ಮಗಳು ಆರಾಧ್ಯಳಿಗೂ ಸೋಂಕು ದೃಢ

ಮುಂಬೈ: ಶನಿವಾರ ರಾತ್ರಿ ಹಿರಿಯ ನಟ ಅಮಿತಾಬ್ ಬಚ್ಚನ್ ತಮಗೆ ಸೋಂಕುದೃಢ ಪಟ್ಟ ಕುರಿತು ಟ್ವೀಟ್ ಮಾಡಿದ್ದರು. ಕನ್ನಡತಿ ಐಶ್ವರ್ಯ ರೈ ಮತ್ತು ಪುತ್ರಿ ಆರಾಧ್ಯಳಿಗೂ ಪಾಸಿಟಿವ್

ಟೀಕಾಕಾರರಿಗೆ ಉತ್ತರ ಸಿಕ್ಕಿದೆ ಎಂದು ಭಾವಿಸುತ್ತೇನೆ: ಕೆ.ಸುಧಾಕರ್

ನಮ್ಮ ಬಗ್ಗೆ ವ್ಯಂಗ್ಯದ ಮಾತುಗಳನ್ನು ಆಡಿದ್ದವರಿಗೆ ಕ್ರಿಯಾಶೀಲ ಕಾರ್ಯ ಚಟುವಟಿಕೆಗಳ ಮೂಲಕ ಪ್ರತ್ಯುತ್ತರ ನೀಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಎಂಟು ತಿಂಗಳ ರಾಜಕೀಯ ಗ್ರಹಣದ ಬಳಿಕ ಸಚಿವರಾದ ನಮ್ಮನ್ನು ಪ್ರತಿಪಕ್ಷದ ಕೆಲವರು ಲೇವಡಿ ಮಾಡಿದ್ದರು. ಇವರು ಏನು ಮಾಡುತ್ತಾರೋ ನಾವು ನೋಡುತ್ತೇವೆ ಎಂದು ಟೀಕೆಗಳ ಸುರಿಮಳೆ ಗೈದಿದ್ದರು. ಈಗ ಅವರಿಗೆಲ್ಲ ಉತ್ತರ ಸಿಕ್ಕಿರಬೇಕು ಎಂದು ಭಾವಿಸಿದ್ದೇನೆ ಎಂದರು.

ಗುಂಡು ಮೈ ಒಳಗೆ ಹೋದರೂ ಪ್ರಜ್ಞೆ ತಪ್ಪದ ರೈ!: ಮುತ್ತಪ್ಪ ರೈ ಬದುಕಿನ ಪ್ರಮುಖ ಘಟನೆಗಳ ಮೆಲಕು

ಭೂಗತ ಲೋಕವನ್ನಾಳಿದ ವ್ಯಕ್ತಿಯ ಕಥೆಯಿದು. ಸದ್ಯ ಭೂಗತ ಲೋಕದಿಂದ ನಿವೃತ್ತಿ ಹೊಂದಿದರೂ ಕೂಡ ಮುತ್ತಪ್ಪ ರೈ ಹೆಸರು ಮಾತ್ರ ಚಾಲ್ತಿಯಲ್ಲಿಯೇ ಇತ್ತು. ಮಾಜಿ ಡಾನ್ ಮುತ್ತಪ್ಪ ರೈ ಜೀವನದಲ್ಲಿ ನಡೆದ ಕೆಲವು ಪ್ರಮುಖ ಘಟನೆಗಳ ಮೆಲಕು ಇಲ್ಲಿದೆ ನೋಡಿ..