ಲಖ್ನೋ: ಪ್ರಧಾನಿ ನರೇಂದ್ರ ಮೋದಿಯವರನ್ನು ಆದಷ್ಟು ಶೀಘ್ರದಲ್ಲೇ ಭೇಟಿಯಾಗಲಿದ್ದೇವೆ. ಇನ್ನೂ ದಿನಾಂಕ ನಿಗದಿಯಾಗಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಪ್ರಧಾನಿ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಇಲ್ಲವಾದಲ್ಲಿ ಇಷ್ಟು ಹೊತ್ತಿಗೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿರುತ್ತಿತ್ತು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಅಧ್ಯಕ್ಷ ಮಹಂತ ಕೆ.ಎನ್. ದಾಸ್ ಹೇಳಿದರು.