ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕೊರೊನಾ ವರದಿ ನೆಗೆಟಿವ್ ಎಂದು ಬಂದಿದೆ.

ನಿನ್ನೆ ಅವರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಆದರೆ, ವರದಿ ನೆಗೆಟಿವ್ ಎಂದು ಬಂದಿದೆ. ಗಂಟಲು ಇನ್ಫೆಕ್ಷನ್ ಮತ್ತು ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಭಾನುವಾರ ಮಧ್ಯಾಹ್ನದ ನಂತರ ಮುಖ್ಯಮಂತ್ರಿಗಳು ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಐಸೋಲೇಟೆಡ್ ಆಗಿದ್ದರು.

ಇಂದು ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿ ಮಾಧವಿ ರಾಜೇ ಅವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇನ್ನು ಸಿಂಧಿಯಾರ ಪತ್ನಿ, ಮಗ ಮತ್ತು ಮಗಳ ವರದಿ ನೆಗೆಟಿವ್ ಬಂದಿದೆ. ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಸಿಂಧಿಯಾ ತಮ್ಮ ತಾಯಿಯ ಜೊತೆ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೋರಾನಾ: ಭಾರತೀಯ ಔಷಧಿಗೆ ತಡೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ!

ಜಿನೆವಾ: ಕೊರೊನಾ ವೈರಸ್ ಗೆ ಪರಿಣಾಮಕಾರಿ ಮದ್ದು ಎನ್ನಲಾಗುತ್ತಿದ್ದ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧದ ವೈದ್ಯಕೀಯ ಪ್ರಯೋಗಕ್ಕೆ ವಿಶ್ವ…

ವೃದ್ಧನ ಮರ್ಮಾಂಗವನ್ನೇ ಕಚ್ಚಿ ಕತ್ತರಿಸಿದ ಯುವಕ!

ತಿರುವನಂತಪುರ : ಬಾರ್ ನಲ್ಲಿ ನಡೆದ ಗಲಾಟೆಯೊಂದು ಮರ್ಮಾಂಗ ಕತ್ತರಿಸಿದ ಘಟನೆಯಲ್ಲಿ ಅಂತ್ಯವಾಗಿದೆ.

ರಾಜ್ಯ ವಿಧಾನಪರಿಷತ್ ಚುನಾವಣೆಗೆ ಮುಹೂರ್ತ ನಿಗದಿ

ದೆಹಲಿ/ಬೆಂಗಳೂರು: ಇದೇ ಜೂನ್ 30ರಂದು ಅವಧಿ ಮುಕ್ತಾಯವಾಗಲಿರುವ 7 ವಿಧಾನಪರಿಷತ್ ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಡೆಯಲಿದೆ. ಈ ವಿಷಯವನ್ನು ಚುನಾವಣಾ ಆಯೋಗ ಘೋಷಿಸಿದೆ.

ಹೊಸ ಕಾರು ಖರೀದಿದಾರರಿಗೆ ಎಸ್ ಬಿಐ ನಿಂದ ರ್ಜರರಿ ಗುಡ್ ನ್ಯೂಸ್

ಭಾರತೀಯ ಕಾರು ಮಾರುಕಟ್ಟೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಸಾಲ ಲಭ್ಯತೆಯಿಂದ ಮಧ್ಯಮ ರ್ಗೆದ ಖರೀದಿ ಸಾರ್ಥ್ಯಕ ಹೆಚ್ಚಿದೆ.