ಮುಂಬಯಿ: ಕ್ರಿಕೆಟ್ ಕಾಶಿ ಎಂದೇ ಖ್ಯಾತಿ ಪಡೆದಿರುವ ಲಾರ್ಡ್ಸ್ ಮೈದಾನದಲ್ಲಿ ಮಾಜಿ ಆಲ್‌ರೌಂಡರ್‌ ಅಜಿತ್‌ ಅಗರ್ಕರ್‌ ಅಮೋಘ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

ದಾಖಲೆಗಳ ಮೇಲೆ ದಾಖಲೆ ಬರೆದ ತೆಂಡುಲ್ಕರ್‌ ಅವರಿಗೂ ಇಲ್ಲಿ ಸೆಂಚುರಿ ಬಾರಿಸಲು ಸಾಧ್ಯವಾಗಿಲ್ಲ. ಈ ಸಾಲಿಗೆ ಸೇರುವ ಮತ್ತೋರ್ವ ಪ್ರಮುಖ ಕ್ರಿಕೆಟಿಗ ಆಸ್ಟ್ರೇಲಿಯದ ರಿಕಿ ಪಾಂಟಿಂಗ್‌. 2002ರ ಇಂಗ್ಲೆಂಡ್‌ ಪ್ರವಾಸದ ವೇಳೆ ಲಂಡನ್ನಿನ ಲಾರ್ಡ್ಸ್ ನಲ್ಲಿ ನಡೆದ ಟೆಸ್ಟ್‌ ಪಂದ್ಯದ ದ್ವಿತೀಯ ಇನ್ನಿಂಗ್ಸ್ ನಲ್ಲಿ ಅಜೇಯ 109 ರನ್‌ ಬಾರಿಸಿದ್ದರು.

ಐಪಿಎಲ್‌ನಲ್ಲಿ ಕೆಕೆಆರ್‌ ಪರ ಆಡುತ್ತಿದ್ದ ಸಂದರ್ಭದಲ್ಲಿ ಈ ಶತಕದ ಸ್ಫೂರ್ತಿಯಲ್ಲಿ ರಿಕಿ ಪಾಂಟಿಂಗ್‌ ಅವರಲ್ಲಿ ಅಗರ್ಕರ್‌ ತಮಾಷೆಯಾಗಿ, “ಲಾರ್ಡ್ಸ್‌ನಲ್ಲಿ ನಿಮ್ಮದೆಷ್ಟು ಶತಕ ದಾಖಲಾಗಿದೆ?’ (ಹೌ ಮಚ್‌ ಸೆಂಚುರಿ ಅಟ್‌ ಲಾರ್ಡ್ಸ್‌ ಯಾ?) ಎಂದು ಕೇಳಿದ್ದರಂತೆ.

ಗೌರವ್‌ ಕಪೂರ್‌ ನಡೆಸಿಕೊಡುವ 22 ಯಾರ್ಡ್ಸ್‌ ಕಾರ್ಯಕ್ರಮದಲ್ಲಿ ಅಜಿತ್‌ ಅಗರ್ಕರ್‌ ಈ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಚಿಕ್ಕ ವಯಸ್ಸಿನಲ್ಲಿಯೇ ಐಪಿಎಲ್ ನಲ್ಲಿ ಅಬ್ಬರಿಸಿದ ವೀರರು ಇವರು!

ದುಬೈ : ಐಪಿಎಲ್ ನ 6ನೇ ಪಂದ್ಯದ ಸಮಯದಲ್ಲಿ ಭಾರತದ ಯುವ ಆಟಗಾರ ಪೃಥ್ವಿ ಶಾ…

ಆರಂಭಿಕ ಪಂದ್ಯಗಳಲ್ಲಿ ಕೊಹ್ಲಿ ವಿಫಲವಾಗಿದ್ದೇಕೆ?

ದುಬೈ : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಆರಂಭಿಕ ವೈಫಲ್ಯ ಅನುಭವಿಸಿರುವ ಹಿಂದಿನ ಕಾರಣವನ್ನು ಕಿಂಗ್ ಕೊಹ್ಲಿ ಬಿಚ್ಚಿಟ್ಟಿದ್ದಾರೆ.

ಏಕಾಏಕಿ ಇಂಗ್ಲೆಂಡ್ ಆಟಗಾರರ ತೂಕ ಇಳಿಕೆ!

ಭಾರತದ ವಿರುದ್ಧದ ಸರಣಿಯಲ್ಲಿ ಇಂಗ್ಲೆಂಡ್ ತಂಡ ಸೋತು ಹೈರಾಣಾಗಿರುವುದು ಕೇವಲ ಕ್ರೀಡೆಯಲ್ಲಿ ಅಷ್ಟೇ ಅಲ್ಲ ಇಂಗ್ಲೆಂಡ್ ಕ್ರೀಡಾಪಟುಗಳೂ ಹೈರಾಣಾಗಿದ್ದಾರೆ.

ಧೋನಿಗಿಂದು ಜನ್ಮದಿನ: ವಯಸ್ಸು ನಲವತ್ತು, ಹಂಗೇ ಇದೆ ಗೆಲ್ಲುವ ತಾಕತ್ತು

ನವದೆಹಲಿ: ಮ್ಯಾಚ್ ವಿನ್ನರ್ ಮಹೇಂದ್ರ ಸಿಂಗ್ ಧೋನಿ ಇಂದು ತಮ್ಮ 40ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.…