ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಅತೀ ಹೆಚ್ಚು ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಜವಾದ ಕೊರೊನಾ ಸ್ಪೈಕ್ ಜುಲೈನಲ್ಲಿ ಬರಬಹುದು ಎಂದು ಪರಿಣಿತರು ಹೇಳಿದ್ದಾರೆ. ಅದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ನಾವು ಮಾಡಿಕೊಂಡಿದ್ದೇವೆ ಎಂದರು.

ವಿದೇಶಗಳಲ್ಲಿ ಒಂದೆರಡು ತಿಂಗಳಲ್ಲೇ ಸ್ಪೈಕ್ ಬಂದಿತ್ತು. ನಮ್ಮ ದೇಶದಲ್ಲಿ 5 ತಿಂಗಳು ಆದರೂ ಸ್ಪೈಕ್ ಆಗಿಲ್ಲ. ನಮ್ಮ ಸರ್ಕಾರಗಳು ತೆಗೆದುಕೊಂಡ ನಿರ್ಧಾರಗಳಿಂದ ಕೊರೊನಾ ಕಂಟ್ರೋಲ್ ನಲ್ಲಿದೆ. ರಾಜ್ಯದಲ್ಲಿ 70ಕ್ಕೂ ಹೆಚ್ಚು ಲ್ಯಾಬ್ ಗಳನ್ನು ಸ್ಥಾಪಿಸಲಾಗಿದೆ. ನಾಲ್ಕು ಲಕ್ಷ ಕೊರೊನಾ ಟೆಸ್ಟ್ ಗಳನ್ನ ಈಗಾಗಲೇ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

You May Also Like

ಜಿಲ್ಲಾ ಕಸಾಪ ದಿಂದ ಕಥೆ ಹಾಗೂ ಕವನಗಳ ಆಹ್ವಾನ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜನೇವರಿ ತಿಂಗಳಲ್ಲಿ ಜರುಗುವ ಗದಗ ಜಿಲ್ಲಾ 9 ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಕಥೆಗಾರರ ಹಾಗೂ ಕವಿಗಳ ಪ್ರಾತಿನಿಧಿಕ ಕಥಾ ಸಂಕಲನ ಹಾಗೂ ಕವನ ಸಂಕಲನ ಹೊರತರಲಾಗುತ್ತಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಅಧಿಕಾರ ಸ್ವೀಕಾರ!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.ಪ್ರತಿಜ್ಞಾ ದಿನ…

ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿರುವ ಕಾಂಗ್ರೆಸ್ : ಬಿಜೆಪಿ ಟೀಕೆ

ಕಾಂಗ್ರೆಸ್ ಪಕ್ಷ ತಮ್ಮ ತಪ್ಪುಗಳನ್ನು ಸಮರ್ಥಿಸುವುದೇ ತನ್ನ ಸಿದ್ದಾಂತ ಎಂದುಕೊಂಡಿದೆ ಎಂದು ಬಿಜೆಪಿ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಟೀಕಿಸಿದೆ.

ತಾಲೂಕು ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

ಗದಗ ಜಿಲ್ಲೆಯ ತಾಲೂಕಾ ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳು ಪ್ರತಿ ತಿಂಗಳು ಭೇಟಿ ನೀಡುವ ಕಾರ್ಯಕ್ರಮ ನಿಗದಿಪಡಿಸಲಾಗಿದೆ.