ಬೆಂಗಳೂರು: ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ದೈಹಿಕವಾಗಿ ಅಸಮರ್ಥಗೊಂಡ ನಿಗಮದ ಅಧಿಕಾರಿಗಳು/ನೌಕರರಿಗೆ ಅನ್ವಯವಾಗುವಂತೆ ಆಕರ್ಶಣೀಯ ಸ್ವಯಂ ನಿವೃತ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ನಿವೃತ್ತ ಯೋಜನೆಯ ಸೌಲಭ್ಯ ಪಡೆಯಲು ಇಚ್ಛಿಸುವ ಸಿಬ್ಬಂಧಿಗಳ ಅರ್ಜಿಗಳನ್ನು ಪರಿಶೀಲಿಸಿ ಸ್ವಯಂ ನಿವೃತ್ತಿಗೆ ಶಿಫಾರಸ್ಸು ಮಾಡಲು ಕೇಂದ್ರ ಕಚೇರಿ ಮಟ್ಟದಲ್ಲಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮೀತಿ ರಚಿಸಲಾಗಿದೆ.

ಸಮಿತಿಗಳು ಸುತ್ತೋಲೆ ಸಂಖ್ಯೆ 1474 ದಿನಾಂಕ 12-10-2012ರ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವುದು ಎಂದು ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿಜಯನಗರ ಸಾಮ್ರಾಜ್ಯದ ಗತ ವೈಭವ ಬಿಂಬಿಸುವ ಹಂಪಿ ಉತ್ಸವ ಈ ಬಾರಿ ಹೇಗಿರಲಿದೆ?

ಬಳ್ಳಾರಿ : ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ವರ್ಷ ಒಂದೇ ದಿನ ಆಚರಿಸಲು ನಿರ್ಧರಿಸಲಾಗಿದೆ.

ರೋಗಿಗಳಿಗೆ ಹಣ್ಣು ಹಾಲು ಬಿಸ್ಕಿಟ ವಿತರಣೆ

ಲಕ್ಷ್ಮೇಶ್ವರ : ತಾಲೂಕಿನ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಇವರ ವತಿಯಿಂದ ನಗರದ…

ಕರ್ನಾಟಕದಲ್ಲಿ ದೀಪಾವಳಿ ಆಚರಣೆಗೆ ಸರ್ಕಾರದ ಕೊವಿಡ್-19 ಮಾರ್ಗಸೂಚಿ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 3ನೇ ಅಲೆ ಮತ್ತು ರೂಪಾಂತರ ವೈರಸ್ ಭೀತಿ ನಡುವೆ…