ಬೆಂಗಳೂರು: ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6041 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 257. ಈ ಮೂಲಕ  ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2862 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3108 ಸಕ್ರೀಯ ಪ್ರಕರಣಗಳಿವೆ.

ಇಂದು ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 69 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 68 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು?

ಬೆಂಗಳೂರು ನಗರ – 42

ಯಾದಗಿರಿ – 27

ವಿಜಯಪುರ- 13

ಕಲಬುರಗಿ-11

ಬೀದರ್ – 05

ದಕ್ಷಿಣ ಕನ್ನಡ-04

ಧಾರವಾಡ-04

ದಾವಣಗೆರೆ-03

ಹಾಸನ-03

ಬಳ್ಳಾರಿ-03

ಬಾಗಲಕೊಟೆ-02

ರಾಮನಗರ-02

ಬೆಳಗಾವಿ-01

Leave a Reply

Your email address will not be published. Required fields are marked *

You May Also Like

ಮೇ.31ರ ವರೆಗ ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ

ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸುವ ಅವಧಿಯನ್ನು ಮೇ.31ರ ವರೆಗೆ ವಿಸ್ತರಿಸಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಶಿವಾನುಭದಲ್ಲಿಂದು ಜ. ಮಾತೆಮಹಾದೇವಿ ಸ್ಮರಣೆ

ಲಿಂಗಾಯತ ಪ್ರಗತಿಶೀಲ ಸಂಘ, ಆಶ್ರಯದಲ್ಲಿಂದು ಎಡೆಯೂರು ಜಗದ್ಗುರು ತೋಂಟದಾರ್ಯ ಮಠದಲ್ಲಿ ಜರುಗುವ ಶಿವಾನುಭವದಲ್ಲಿ ವಿಶ್ವದ ಪ್ರಥಮ ಮಹಿಳಾ ಜಗದ್ಗುರು ಡಾ. ಮಾತೆಮಹಾದೇವಿ ಅವರು 2ನೇ ಸ್ಮರಣೋತ್ಸವ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾರಿಗೆ ಸಿಬ್ಬಂಧಿಗಳ ಸಮಸ್ಯೆ ಕುರಿತು ಸರ್ಕಾರದ ಗಮನ ಸೆಳೆದ ಸಾರಿಗೆ ನೌಕರರ ಮಹಾ ಮಂಡಳ

ಬೆಂಗಳೂರು: ಕೋವಿಡ್-19ರ ದುಷ್ಪರಿಣಾಮದಿಂದ ಸಾರಿಗೆ ಸಂಸ್ಥೆಗಳ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಾರಿಗೆ ಸಂಸ್ಥೆಗಳನ್ನು ಪುನಶ್ಚೇತನಗೊಳಿಸುವ…

ಗಂಗಾಪುರ ಸಕ್ಕರೆ ಕಾರ್ಖಾನೆಯಲ್ಲಿ ಕೊಲೆ ಪ್ರಕರಣ: ಆರೋಪಿ ಬಂಧನ!

ಇತ್ತಿಚೆಗೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಗಂಗಾಪುರದ ವಿಜಯನಗರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಸೆಕ್ಯೂರಿಟಿ ಗಾರ್ಡ್ ಕೊಲೆ ಪ್ರಕರಣವನ್ನು ಕೊನೆಗೂ ಮುಂಡರಗಿ ಪೊಲೀಸರು ಭೇದಿಸಿದ್ದಾರೆ.