ಬೆಂಗಳೂರು: ಕೊರೊನಾ ಲಾಕ್ ಡೌನ್ ನಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ರಾಜಧಾನಿ ಅಬುದಾಬಿಯಿಂದ 179 ಜನ ಭಾರತೀಯರು ಬೆಂಗಳೂರಿಗೆ ಬಂದಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 179 ಜನ ಪ್ರಯಾಣಿಕರಲ್ಲಿ 7 ಮಕ್ಕಳು ಸೇರಿದಂತೆ 130 ಪುರುಷರು ಮತ್ತು 42 ಮಹಿಳೆಯರು ಇದ್ದಾರೆ. ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 179 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ.

Leave a Reply

Your email address will not be published. Required fields are marked *

You May Also Like

ಕಂಟೈನ್ಮೆಂಟ್ ಪ್ರದೇಶ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆ

ಬೆಂಗಳೂರು : ಸತತವಾಗಿ ಮುಂದುವರೆದ ಲಾಕ್ ಡೌನ್ ನಿಂದಾಗಿ ರಾಜ್ಯದ ಬೊಕ್ಕಸ ಬರಿದಾಗಿದೆ. ಕಂಟೈನ್ಮೆಂಟ್ ಪ್ರದೇಶಗಳನ್ನು…

ಬೆಳಗಾವಿಯಲ್ಲಿ 2 ಸಾವಿರ ಕಿ.ಮೀ ಪ್ರವಾಸ ಮಾಡಿದ್ದ ಶ್ವಾನಕ್ಕೂ ಕ್ವಾರಂಟೈನ್..!

ಬೆಳಗಾವಿ: ಬರೋಬ್ಬರಿ 2 ಸಾವಿರ ಕಿ.ಮೀ ಪ್ರವಾಸ ಮಾಡಿದ್ದ ಶ್ವಾನವೊಂದು ಕ್ವಾರಂಟೈನ್ ಆಗಿರುವ ಘಟನೆ ನಡೆದಿದೆ.…

ನಾಳೆ ನಡೆಯುವ ಜನಸಂಪರ್ಕ ಯಾತ್ರೆಗೆ ಬಿಎಸ್‌ವೈ, ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸೇರಿದಂತೆ ಅನೇಕ…

ವಿಶ್ವ ಬ್ಯಾಂಕ್ ನಿಂದ ದೇಶಕ್ಕೆ 1 ಬಿಲಿಯನ್ ಯುಎಸ್ಡಿ ಡಾಲರ್ ನೆರವು

ಭಾರತ ಸರ್ಕಾರದ ಹಲವು ಯೋಜನೆಗಳನ್ನು ಪರಾಮರ್ಶಿಸಿ ಕೊರೋನಾ ಸಂಕಷ್ಟ ಕಾಲದಲ್ಲಿ ಇದೀಗ ವಿಶ್ವ ಬ್ಯಾಂಕ್ ಭಾರತದ ನೆರವಿಗೆ ಧಾವಿಸಿದೆ.