ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ದಾಳಿಯನ್ನು ಮುಂದುವರೆಸಿದೆ. ನಿನ್ನೆ ಮುಂಜಾನೆ ರಾಜ್ಯದ ವಿವಿಧೆಡೆ ಆರಂಭವಾಗಿರುವ ಕದನವಿರಾಮ ಉಲ್ಲಂಘನೆ ಇಡೀ ರಾತ್ರಿ ಮುಂದುವರೆದಿತ್ತು. ಕಾಶ್ಮೀರದ ಮಂಜಾಕೋಟ್ ಸೆಕ್ಟರ್ ನಲ್ಲಿ ರಾತ್ರಿ 10:20ಕ್ಕೆ, ಕೇರಿ ಸೆಕ್ಟರ್ ನಲ್ಲಿ ರಾತ್ರಿ 10:40ಕ್ಕೆ, ಬಾಲಾಕೋಟ್ನಲ್ಲಿ ರಾತ್ರಿ 10:30ಕ್ಕೆ, ಕರೋಲ್ ಮೈತ್ರಾನ್ ನಲ್ಲಿ ರಾತ್ರಿ 10:50ಕ್ಕೆ ದಾಳಿ ನಡೆಸಲಾಗಿದೆ. ಭಾರತೀಯ ಸೇನಾ ಪಡೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ
You May Also Like
ಹತ್ರಾಸ್ ಸಂತ್ರಸ್ತೆ ಕುಟುಂಬ ಭೇಟಿಗೆ ರಾಹುಲ್ ಸಜ್ಜು
ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ತರ ಭೇಟಿಗೆ ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೆರಳಲಿದ್ದಾರೆ. ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿರುದ್ಧ ದೇಶಾದ್ಯಂತ ವಿಪಕ್ಷಗಳು, ದಲಿತಪರ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳು ಮತ್ತು ಜಾಲತಾಣಗಳಲ್ಲಿ ಕೂಡ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.
- ಉತ್ತರಪ್ರಭ
- October 3, 2020