ಹಾವೇರಿ: ಆಹಾರ ಸಾಮಗ್ರಿ ನೀಡುತ್ತಿಲ್ಲವೆಂದು ಸೀಲ್ ಡೌನ್ ಪ್ರದೇಶ ಜನರು ಧರಣಿ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣದ ಕಲಾಲ್ ಪ್ಲಾಟ್‌ನಲ್ಲಿ ನಡೆದಿದೆ.
ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿ, ದನಕರುಗಳಿಗೆ ಮೇವು ನೀಡುತ್ತಿಲ್ಲವೆಂದು‌ ಧರಣಿ ನಡೆಸಿದ ಸ್ಥಳೀಯರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ರು. ಅಧಿಕಾರಿಗಳು ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.
ಚಿಕ್ಕಮಕ್ಕಳಿಗೆ ಹಾಲು ಇಲ್ಲದೇ ನರಳಾಡುತ್ತಿದ್ದಾರೆ.
ನಮಗೆ ಅವಶ್ಯ ವಸ್ತುಗಳನ್ನು ಪೂರೈಸುವರೆಗೂ ಧರಣಿ ಕೈಬಿಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

Leave a Reply

Your email address will not be published. Required fields are marked *

You May Also Like

ಗಡಿಯಲ್ಲಿ ಕ್ಯಾತೆ ಆರಂಭಿಸಿದ ಚೀನಾ!

ನವದೆಹಲಿ: ಉತ್ತರ ಸಿಕ್ಕಿಂ ನಲ್ಲಿ ಚೀನಾದ ಸೈನಿಕರು ಭಾರತೀಯ ಸೈನಿಕರೊಂದಿಗೆ ಕ್ಯಾತಿ ತೆಗೆದಿದ್ದಾರೆ. ಪರಿಣಾಮವಾಗಿ ಭಾರತೀಯ…

ಗದಗನಲ್ಲಿ ಗೂಳಿ ಕಾಳಗ: ವಾಹನ ಸವಾರರ ಪರದಾಟ!

ನಗರದಲ್ಲಿ ಬಿಡಾಡಿ ದನಗಳ ಕಾಟ ಹೆಚ್ಚಾಗಿದೆ. ರಸ್ತೆಯ ಮಧ್ಯೆಯೇ ಪ್ರತಿ ದಿನ ಬಿಡಾಡಿ ದಿನಗಳ ಕಾದಾಟ ಸಾಮಾನ್ಯವಾಗಿ ಬಿಟ್ಟಿದೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ.