ಬೆಂಗಳೂರು: ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 464. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3440 ಕೇಸ್ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2995 ಸಕ್ರೀಯ ಪ್ರಕರಣಗಳಿವೆ. ಇಂದು ಏಳು ಪ್ರಕರಣಗಳು ಮೃತ ಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 79ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 92 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬಳ್ಳಾರಿ – 97

ಬೆಂಗಳೂರು ನಗರ -36

ಉಡುಪಿ – 22

ಕಲಬುರ್ಗಿ-20

ಧಾರವಾಡ-19

ದಕ್ಷಿಣ ಕನ್ನಡ – 17

ಬೀದರ-10

ಹಾಸನ-09

ಮೈಸೂರು –09

ತುಮಕೂರು – 7

ಶಿವಮೊಗ್ಗ-6

ರಾಯಚೂರು –04

ಉತ್ತರ ಕನ್ನಡ-04

ಚಿತ್ರದುರ್ಗ-03

ರಾಮನಗರ-03

ಮಂಡ್ಯ – 02

ಬೆಳಗಾವಿ -01

ವಿಜಯಪುರ – 01

ಕೋಲಾರ-01

Leave a Reply

Your email address will not be published. Required fields are marked *

You May Also Like

ಲವ್ ಜಿಹಾದ್ ಪ್ರಕರಣ ಕ್ರಮಕ್ಕೆ ಒತ್ತಾಯಿಸಿ ಲಕ್ಷ್ಮೇಶ್ವರದಲ್ಲಿ ಮನವಿ

ಪಟ್ಟಣದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ.

ನೀಟ್ ನಲ್ಲಿ ಒಬಿಸಿಯವರಿಗೆ ಮೀಸಲಾತಿ ನೀಡಿ: ಪ್ರಿಯಾಂಕ ಗಾಂಧಿ

ದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವೈದ್ಯಕೀಯ ಸಂಸ್ಥೆಗಳಲ್ಲಿ ನೀಟ್ ಪರೀಕ್ಷೆ ಬರೆಯಲು ಅರ್ಹ ಒಬಿಸಿ…

ನನ್ನ ಹುಟ್ಟು ಹಬ್ಬದ ಸಂಭ್ರಮಕ್ಕಿಂತ ನಿಮ್ಮ ಆರೋಗ್ಯ ಮುಖ್ಯ!!

ಬೆಂಗಳೂರು : ಕೊರೊನಾ ಮಹಾಮಾರಿಯಿಂದಾಗಿ ಹಲವು ಸೆಲೆಬ್ರಿಟಿಗಳು ತಮ್ಮ ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿಲ್ಲ. ಅಲ್ಲದೇ,…

ನಗರ ಸಭೆ ಚುನಾವಣೆ: 34ನೇ ವಾರ್ಡನಲ್ಲಿ ಬಿಜೆಪಿಗೆ ಜಯ

ಗದಗ ಬೇಟಗೇರಿ:ನಗರ ಸಭೆ 34  ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 34ನೇ  ವಾರ್ಡನಲ್ಲಿ…