ಬೆಂಗಳೂರು: ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6824 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 209 ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3648 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3092 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 81 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 208 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಕಲಬುರಗಿ – 67
ಯಾದಗಿರಿ – 52
ಬೀದರ್-42
ಬೆಂಗಳೂರು ನಗರ -31
ದಕ್ಷಿಣ ಕನ್ನಡ- 30
ಧಾರವಾಡ-20
ಉಡುಪಿ-14
ಹಾಸನ -11
ಬಳ್ಳಾರಿ -11
ವಿಜಯಪುರ -06
ರಾಯಚೂರು – 05
ಉತ್ತರ ಕನ್ನಡ -05
ಕೋಲಾರ -04
ದಾವಣಗೆರೆ -03
ಮಂಡ್ಯ -02
ಹಾವೇರಿ -02
ಮೈಸೂರ -01
ಬಾಗಲಕೋಟೆ -01
ರಾಮನಗರ -01

Leave a Reply

Your email address will not be published.

You May Also Like

ಪಂಚಮಸಾಲಿ 2ಎಗೆ ಸೇರಿಸಿದರೆ ಇತರೆ ಜಾತಿಗಳ ವಿರೋಧವೇಕೆ?

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ 2ಎ ಅಡಿ ಮೀಸಲಾತಿ ಸೌಲಭ್ಯ ನೀಡುವುದಕ್ಕೆ ಇದೇ ಪ್ರವರ್ಗದಡಿ ಬರುವ ಇತರೆ ಜಾತಿಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಸದನಕ್ಕೆ ಅಷ್ಟೇ ಅಲ್ಲ ರಾಜ್ಯಕ್ಕೆ ಮಾಡಿದ ಅವಮಾನವಿದು

ಸಿದ್ದರಾಮಯ್ಯ ಅವರೇ, ನಿಮ್ಮ ಈ ಸಾಧನೆಯನ್ನು ರಾಜ್ಯದ ಜನತೆ ಮರೆತಿಲ್ಲ. ಕಲಾಪ ಬಹಿಷ್ಕಾರ ನಿಮ್ಮ ದುರಹಂಕಾರ ಮತ್ತು ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿ.

ಸಂಭ್ರಮದ ಯಲಗೂರ ರಥೋತ್ಸವ

ಚಿತ್ರ ವರದಿ: ಗುಲಾಬಚಂದ ಜಾಧವಆಲಮಟ್ಟಿ : ಎಲ್ಲಡೆ ಜಯಘೋಷದ ಕರತಾಡನ.ಅಪಾರ ಭಕ್ತಾದಿಗಳ ಮೊಗದಲ್ಲಿ ಸಂಭ್ರಮೋಲ್ಲಾಸ.ಕಣಕಣದಲ್ಲೂ ಅಮಿತ್ಯೋತ್ಸಾಹ.…

ಗ್ರಾಮ ಪಂಚಾಯ್ತಿ ಚುನಾವಣೆ: ಶಿರಹಟ್ಟಿ ತಾಲೂಕಿನ ಮೀಸಲಾತಿಯ ವಿವರ

ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿದ್ದು, ಈ ಕುರಿತು ಕ್ಷೇತ್ರವಾರು ಮೀಸಲಾತಿಯನ್ನು ಪ್ರಕಟಿಸಿದೆ. ಇಂದು ಶಿರಹಟ್ಟಿ ತಾಲೂಕಿನ ಗ್ರಾಮ ಪಂಚಾಯತಿಗಳ