ಬೆಂಗಳೂರು: ರಾಜ್ಯದಲ್ಲಿಂದು 176 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7000 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 312 ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3955 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2956 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ ಐವರು ಮೃತಪಟ್ಟಿದ್ದು, ಮೃತರ ಸಂಖ್ಯೆ 86 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 88 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 42
ಯಾದಗಿರಿ – 22
ಉಡುಪಿ -21
ಬೀದರ್-20
ಕಲಬುರಗಿ- 13
ಧಾರವಾಡ-10
ಬಳ್ಳಾರಿ -08
ಕೋಲಾರ- 07
ಉತ್ತರ ಕನ್ನಡ – 06
ಮಂಡ್ಯ – 05
ದಕ್ಷಿಣ ಕನ್ನಡ -05
ಬಾಗಲಕೋಟೆ- 04
ರಾಮನಗರ -03
ರಾಯಚೂರು – 02
ಶಿವಮೊಗ್ಗ -02
ಬೆಳಗಾವಿ -01
ಹಾಸನ – 01
ವಿಜಯಪುರ -01
ಬೆಂಗಳೂರು ಗ್ರಾಮಾಂತರ -01
ಹಾವೇರಿ -01

Leave a Reply

Your email address will not be published. Required fields are marked *

You May Also Like

ಪಿ.ಎಸ್.ಐ ನೇಮಕಾತಿ ವಯೋಮಿತಿ ಹೆಚ್ಚಳ: ಗೃಹ ಸಚಿವ ಬೊಮ್ಮಾಯಿ

ಪಿ.ಎಸ್.ಐ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಹೋರಾಟದ ವೇಳೆ ಹೆಜ್ಜೇನು ದಾಳಿ

ಆಸರೆ ಮನೆಗಳ ಹಕ್ಕು ಪತ್ರಕ್ಕಾಗಿ ಹೋರಾಟ ಮಾಡುತ್ತಿರುವ ವೇಳೆ ಹೆಜ್ಜೇನು ದಾಳಿ ಮಾಡಿದ ಘಟನೆ ನಡೆದಿದೆ.

“ತಿಳಿಗೊಳ”ಅಭಿನಂದನ ಗ್ರಂಥದ ಲೋಕಾರ್ಪಣೆ ಹಾಗೂ ಗುರುವಂದನ ಕಾರ್ಯಕ್ರಮ”

ಉತ್ತರಪ್ರಭ ರಾಯಬಾಗ: ತಾಲ್ಲೂಕಿನ ಹಾರೂಗೇರಿಯ ಬಿ.ಆರ್. ದರೂರ ಪ್ರಥಮದರ್ಜೆ ಕಾಲೇಜಿನ ವಿಶ್ರಾಂತ ಪ್ರಾಚಾರ್ಯರು, ಕನ್ನಡ ಪ್ರಾಧ್ಯಾಪಕರು,…

ನರೇಗಾ ಕೂಲಿಗಾಗಿ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ

ಉದ್ಯೋಗಕ್ಕೆ ಖಾತ್ರಿಯಾಗಬೇಕಿದ್ದ ಯೋಜನೆ ಉದ್ಯೋಗಕ್ಕೆ ಕತ್ತರಿಯಾದರೆ ಹೇಗೆ? ಎನ್ನುವ ಪ್ರಶ್ನೆ ಉದ್ಭವವಾಗಿದೆ.