ಮುಂಬಯಿ:ಬಾಲಿವುಡ್ ನಟ ಸುಶಾಂತ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬಾಂದ್ರ ಪೂಲಿಸರು ತಿಳಿಸಿದ್ದಾರೆ. ಅವರು ಎಮ್ ಎಸ್ ದೊನಿ ಚಿತ್ರ ದಲ್ಲಿ ನಟಿಸಿದ್ದರು.ಕಾರಣ ತಿಳಿದು ಬಂದಿಲ್ಲ ಪೋಸ್ಟ್ ಮಾರಟ್ಮ್ ನಂತರ ತಿಳುದು ಬರಲಿದೆ.
ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ
ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.