ಮಧ್ಯಪ್ರದೇಶ: ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋ ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಭೂಪಾಲ್ ಅಪರಾಧ ವಿಭಾಗದ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಈ ಕುರಿತು ಬಿಜೆಪಿ ನಾಯಕರು ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಅಪರಾಧ ವಿಭಾಗದಲ್ಲಿ ದೂರು ದಾಖಲಿಸಿದ್ದರು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರ ವರ್ಚಸ್ಸು ಕುಗ್ಗಿಸಲು ದಿಗ್ವಿಜಯ್ ಸಿಂಗ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

Leave a Reply

Your email address will not be published. Required fields are marked *

You May Also Like

ಮುಂಡರಗಿ ಮಿನಿ ವಿಧಾನಸೌಧಕ್ಕೂ ಶುರುವಾಯಿತೆ ಕೊರೊನಾ ಭೀತಿ..!

ಪಟ್ಟಣದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇದರಿಂದ ಮುಂಡರಗಿಯ ಜನ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ದಿಂದ ಆತಂಕಕ್ಕೀಡಾಗಿದ್ದಾರೆ. ಆದರೆ ಇಂದು ಪಟ್ಟಣದ ಮಿನಿವಿಧಾನ ಸೌಧ ಕಾರ್ಯಾಲಯ ಗೇಟ್ ಗೆ ಬೀಗ ಹಾಕಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ರೈತರಿಗೆ ಕಿರುಕುಳ: ಆ. 10 ರಂದು ಅಧಿಕಾರಿಗಳ ವಿರುದ್ಧ ಸತ್ಯಗ್ರಹ

ಉತ್ತರಪ್ರಭ ಸುದ್ದಿ: ಗದಗ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಪಟ್ಟಾ ಇತರಣೆ ಮಾಡದೇ ಇರುವುದು…

ರಾಜ್ಯದಲ್ಲಿಂದು 176 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 176 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7000…