ಬೆಂಗಳೂರು: ರಾಜ್ಯದಲ್ಲಿಂದು 213 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7213 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 180. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4135 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2987 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 88 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 103 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಕಲಬುರಗಿ -48
ಬೆಂಗಳೂರು ನಗರ-35
ಧಾರವಾಡ-34
ದಕ್ಷಿಣ ಕನ್ನಡ -23
ರಾಯಚೂರು-18
ಯಾದಗಿರಿ – 13
ಬೀದರ್ -11
ಬಳ್ಳಾರಿ-10
ಕೊಪ್ಪಳ-04
ವಿಜಯಪುರ-03
ಬಾಗಲಕೋಟೆ-03
ಶಿವಮೊಗ್ಗ-03
ಉಡುಪಿ-02
ಹಾವೇರಿ-02
ರಾಮನಗರ-02
ಹಾಸನ-01
ದಾವಣಗೆರೆ-01

Leave a Reply

Your email address will not be published. Required fields are marked *

You May Also Like

ಮಲಗಿದೆ ರಾಜ್ಯ ಮಾಹಿತಿ ಹಕ್ಕು ವೆಬ್ ಸೈಟ್!: ಮಾಹಿತಿ ಮುಚ್ಚಿಡುವ ಯತ್ನದ ಆರೋಪ

ಜನರಿಗೆ ಮಾಹಿತಿ ಒದಗಿಸಲೆಂದೇ ಮಾಹಿತಿ ಹಕ್ಕು ಜಾರಿಗೆ ಬಂದಿದೆ. ಆದರೆ, ಜನರು ಬಯಸುವ ಮಾಹಿತಿ ನೀಡಲು ಮಾಹಿತಿ ಹಕ್ಕು ಆಯೋಗ ಹಿಂದೇಟು ಹಾಕುತ್ತಿದೆಯೇ ಎಂಬ ಸಂದೇಹ ಬರುವಂತಾಗಿದೆ. ಕಳೆದ ಒಂದು ತಿಂಗಳಿಂದ ರಾಜ್ಯದ ಮಾಹಿತಿ ಹಕ್ಕು ಅಂತರ್ಜಾಲ ತಾಣ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅರ್ಜಿ ಹಾಕಲು ಬಯಸುವವರು ನಿರಾಶರಾಗಿ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ.

ಈದ್ ಮಿಲಾದ್, ದಸರಾ ಆಚರಣೆ : ಶಾಂತಿ ಪಾಲನೆ‌ ಸಭೆ

ಕೋವಿಡ್ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸಿರುವ ಮಾರ್ಗಸೂಚಿಗಳ ಪ್ರಕಾರ ಸಾರ್ವಜನಿಕರು ದಸರಾ ಹಾಗೂ ಈದ್ ಮಿಲಾದ್ ಹಬ್ಬಗಳನ್ನ ಆಚರಿಸಬೇಕು ಎಂದು ಗದಗ ಗ್ರಾಮೀಣ ಸಿಪಿಐ ರವಿಕುಮಾರ ಕಪ್ಪತ್ತನವರ ಹೇಳಿದರು.

ನರೇಗಲ್ಲ್: ರಸಪ್ರಶ್ನೆ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ರೋಣ ಶಿಕ್ಷಣ ಇಲಾಖೆ ವತಿಯಿಂದ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ, ನರೆಗಲ್ ನ ಕು.ರಕ್ಷಿತಾ ಪಾಟೀಲ ಹಾಗೂ ಕುಮಾರಿ ನಿವೇದಿತಾ ಕಿಟಗೇರಿ, ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅಪಘಾತ – 23 ವಲಸೆ ಕಾರ್ಮಿಕರ ಸಾವು!

ಲಕ್ನೋ: ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರ ದುರಂತ ಘಟನೆಗಳು ಇನ್ನೂ ನಿಂತಿಲ್ಲ. ಎರಡು…