ಬೆಂಗಳೂರು: ರಾಜ್ಯದಲ್ಲಿಂದು 317 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7530 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 322. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4456 ಕೇಸ್ ಗಳು. ರಾಜ್ಯದಲ್ಲಿ ಈವರೆಗೆ 2976 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ ಏಳು ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 94 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 108 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ದಕ್ಷಿಣ ಕನ್ನಡ-79
ಕಲಬುರಗಿ-63
ಬಳ್ಳಾರಿ-53
ಬೆಂಗಳೂರು ನಗರ-47
ಧಾರವಾಡ-08
ಉಡುಪಿ-07
ಶಿವಮೊಗ್ಗ-07
ಯಾದಗಿರಿ-06
ರಾಯಚೂರು-06
ಉತ್ತರ ಕನ್ನಡ -06
ಹಾಸನ-05
ವಿಜಯಪುರ-04
ಮೈಸೂರು-04
ಗದಗ-04
ರಾಮನಗರ-04
ಚಿಕ್ಕಮಗಳೂರು-04
ಕೊಪ್ಪಳ-04
ಬೆಳಗಾವಿ-03
ಬೀದರ್-02
ತುಮಕೂರ-01

Leave a Reply

Your email address will not be published. Required fields are marked *

You May Also Like

ಹಾಲಕೆರೆ ಅಭಿನವ ಅನ್ನದಾನ ಶ್ರೀ ಗಳು ಲಿಂಗೈಕ್ಯ

ಲಿಂಗೈಕ್ಯ ಶ್ರೀ ಗಳ ಅಗಲಿಕೆ ರೋಣ ಕ್ಷೇತ್ರದ ಶಾಸಕ ಕಳಕಪ್ಪ ಜಿ,ಬಂಡಿ ಹಾಗೂ ಮಾಜಿ ಶಾಸಕ ಜಿ,ಎಸ್,ಪಾಟೀಲ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದರು.

ನಗರ ಸಭೆ ಚುನಾವಣೆ: 22 ಮತ್ತು 23 ನೇ ವಾರ್ಡನಲ್ಲಿ ಕಾಂಗ್ರೇಸ್ ಗೆ ಜಯ

ಗದಗ ಬೇಟಗೇರಿ:ನಗರ ಸಭೆ 22 ಮತ್ತು 23  ನೇ ವಾರ್ಡನ ಮತ  ಎಣಿಕೆ ಮುಕ್ತಾಯ ,…

ಕನ್ನಡದ ಕಂಪು ಕಮರದಿರಲಿ: ಶಾಸಕ ರಾಮಣ್ಣ

ಪ್ರಸ್ತುತ ದಿನಗಳಲ್ಲಿ ಕನ್ನಡದ ಜನತೆ ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಒಳಗಾಗಿ ಮಾತೃ ಭಾಷೆಯನ್ನು ಮರೆಯುತ್ತಿದ್ದು, ಕನ್ನಡದ ಕಂಪು ಕಮರಿ ಹೋಗುತ್ತಿರುವುದು ವಿಷಾದಕರ ಸಂಗತಿ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಓರ್ವ ಉಗ್ರನನ್ನು ಬಲಿ ಪಡೆದ ಸೇನೆ

ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆ ಬಲಿ ಪಡೆದಿದೆ. ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿಯ ಮೇರೆಗೆ ಸೇನಾಪಡೆ ಕಾರ್ಯಾಚರಣೆ ನಡೆಸಿತ್ತು..