ದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೊನಾ ರೋಗಕ್ಕೆ 2,003 ನಾಗರಿಕರು ಬಲಿಯಾಗಿದ್ದು, ಇದೇ ಅವಧಿಯಲ್ಲಿ ಹೊಸದಾಗಿ 10,974 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಒಟ್ಟು ಕೊರೊನಾ ಬಾಧಿತರ ಸಂಖ್ಯೆ 3,54,065ಕ್ಕೆ ಏರಿಕೆಯಾಗಿದ್ದು, 1,55,227 ಸಕ್ರಿಯ ಪ್ರಕರಣಗಳಿವೆ. ಇವುಗಳ ಪೈಕಿ 1,86,935 ಜನ ಚಿಕಿತ್ಸೆ ಪಡೆದು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟು11,903 ಜನ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ
You May Also Like
ಶಿರಹಟ್ಟಿ: ಗ್ರಾಮ ದೇವತೆ ದ್ಯಾಮವ್ವದೇವಿಯ ಜಾತ್ರೆಗೆ ಸಂಭ್ರಮದ ತೆರೆ
ಶಿರಹಟ್ಟಿ: ಪಟ್ಟಣದ ಗ್ರಾಮದೇವತೆ ದ್ಯಾಮವ್ವ ದೇವಿಯ ಜಾತ್ರೆಯು ಕಳೆದ 3 ದಿನಗಳಿಂದ ಅತ್ಯಂತ ವೈಭವದಿಂದ ಜರುಗಿದ್ದು, ಗುರುವಾರ ಸಲಕ ವಾದ್ಯ ಮೇಳಗಳೊಂದಿಗೆ ದ್ಯಾಮವ್ವ ದೇವಿಯನ್ನು ಗುಡಿ ದುಂಬಿಸುವದರ ಮೂಲಕ ಜಾತ್ರೆಗೆ ಸಂಭ್ರಮದ ತೆರೆ ಎಳೆಯಲಾಯಿತು.
- ಉತ್ತರಪ್ರಭ
- January 28, 2021