ದಾವಣಗೆರೆ: ಜಿಲ್ಲೆ ಚನ್ನಗಿರಿಯ 56 ವರ್ಷ ಮಹಿಳೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಅನಾರೋಗ್ಯದ ನಿಮಿತ್ತ ಮಹಿಳೆ ಕಳೆದ ಶುಕ್ರವಾರ ಚನ್ನಗಿರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಹಿಳೆಯ ಗಂಟಲು ದ್ರವ ಪರೀಕ್ಷೆ ಒಳಪಡಿಸಿದಾಗ ಸೋಂಕು ದೃಢ ಪಟ್ಟಿತ್ತು ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇತರೆ ಆರೋಗ್ಯ ಸಮಸ್ಯೆಯಿಂದಲೂ ಬಳಲುತ್ತಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ರಾತ್ರಿ ಹೊತ್ತು ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ.

ದಾವಣಗೆರೆ ಜಿಲ್ಲೆ ಮಹಿಳೆಯಾಗಿದ್ದರಿಂದ ಹಾಗೂ ಮೊದಲು ದಾವಣಗೆರೆ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದರಿಂದ ಈ ಪ್ರಕರಣ ದಾವಣಗೆರೆಗೆ ಶಿಫ್ಟ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

NEET 2021 :ವೈದ್ಯಕೀಯ ಕಾಲೇಜು ಪ್ರವೇಶ ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆ ಇನ್ನೂ ಒಂದು ತಿಂಗಳ ವಿಳಂಭ ಸಾಧ್ಯತೆ !

ಉತ್ತರಪ್ರಭ ಸುದ್ದಿ ದೆಹಲಿ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) 2021 ಫಲಿತಾಂಶವನ್ನು ಘೋಷಿಸಿದ…

ಗದಗನಲ್ಲಿ ಗೂಳಿ ಕಾಳಗ: ವಾಹನ ಸವಾರರ ಪರದಾಟ!

ನಗರದಲ್ಲಿ ಬಿಡಾಡಿ ದನಗಳ ಕಾಟ ಹೆಚ್ಚಾಗಿದೆ. ರಸ್ತೆಯ ಮಧ್ಯೆಯೇ ಪ್ರತಿ ದಿನ ಬಿಡಾಡಿ ದಿನಗಳ ಕಾದಾಟ ಸಾಮಾನ್ಯವಾಗಿ ಬಿಟ್ಟಿದೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ.

ಲೋಕಸಭೆಯಲ್ಲಿ ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆ ಮಂಡನೆ –ಮತದಾರರ ಪಟ್ಟಿಗೆ ಆಧಾರ ಜೊಡಣೆ ಪ್ರತಿಪಕ್ಷ ವಿರೋಧ

ದೆಹಲಿ:ಲೋಕಸಭೆಯಲ್ಲಿ ಚುಣಾವಾಣಾ ಕಾನೂನು (ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು. ಈ ತಿದ್ದುಪಡಿಯಲ್ಲಿ ಮುಖ್ಯವಾಗಿ ನಕಲಿ ಮತದಾರರನ್ನು ತಡೆಯುವುದು…

ಸಾರ್ವಜನಿಕರಿಂದ ಗೃಹ ಮಂಡಳಿ ಅಧಿಕಾರಿ ತರಾಟೆಗೆ

ಗದಗ: ಕರ್ನಾಟಕ ಗೃಹ ಮಂಡಳಿ ಅಧಿಕಾರಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ಗದಗನ ಗೃಹ…