ಬೆಂಗಳೂರು: ಕೊರೊನಾ ಕಾಟದಿಂದಾಗಿ ಪ್ರಯಾಣಿಕರು ಹಾಗೂ ಸಿಬ್ಬಂಧಿಗಳ ಹಿತದೃಷ್ಟಿಯಿಂದ ಬಿಎಂಟಿಸಿ ಡಿಜಿಟಲ್ ಗೆ ಮಾರು ಹೋಗಿದೆ.
ಫೋನ್ ಪೇ, ಗೂಗಲ್ ಪೇ ಸೇರಿದಂತೆ ಡಿಜಿಟಲ್ ನಲ್ಲಿ ಹಣ ಪಡೆಯಲು ನಿರ್ಧರಿಸಲಾಗಿದೆ. ಟಿಕೆಟ್ ಪಡೆಯುವ ಪ್ಯಾಸೆಂಜರ್ ಗಳು, ಡಿಜಿಟಲ್ ಮೂಲಕ ಹಣ ಪಾವತಿಸಿ ಟಿಕೆಟ್ ಪಡೆಯಬಹುದಾಗಿದೆ.

Leave a Reply

Your email address will not be published. Required fields are marked *

You May Also Like

ಮನುಕುಲದ ಏಳಿಗೆಗಾಗಿ ಶ್ರಮಿಸಿದ ಸಂತ ಸೇವಾಲಾಲರು

ಶಿರಹಟ್ಟಿ: ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಬೆಂಗಳೂರು, ತಾಲೂಕ ಘಟಕ ಶಿರಹಟ್ಟಿ ಹಾಗೂ ಬಂಜಾರ…

ಪೆಟ್ರೋಲ್ ಟ್ಯಾಕ್ಸ ಇಳಿಸಿದ ಸರ್ಕಾರ

ಪೆಟ್ರೋಲ್ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡು ಪ್ರತಿ ಲೀ. ದರ 100 ರು ಗಡಿ ದಾಟಿದ್ದು, ವಾಹನ ಸವಾರರ ಆಕ್ರೋಶಕ್ಕೆ ಮಣಿದ ರಾಜಸ್ಥಾನ ಸರ್ಕಾರವು ತೆರಿಗೆ ಇಳಿಕೆ ಮಾಡಿದೆ.

ಬಿಜೆಪಿ ಅಸ್ಪೃಶ್ಯತೆಯನ್ನು ಮರುಸ್ಥಾಪಿಸುತ್ತಿದೆ

ಬಿಜೆಪಿ ತನ್ನ ಮನುವಾದಿ ಸಿದ್ಧಾಂತವನ್ನು ಸಮಾಜದೊಳಗೆ ವ್ಯವಸ್ಥಿತವಾಗಿ ಮತ್ತೆ ಸ್ಥಾಪಿಸುತ್ತಿದೆ.