ಬೆಂಗಳೂರು: ಕೊರೊನಾ ಕಾಟದಿಂದಾಗಿ ಪ್ರಯಾಣಿಕರು ಹಾಗೂ ಸಿಬ್ಬಂಧಿಗಳ ಹಿತದೃಷ್ಟಿಯಿಂದ ಬಿಎಂಟಿಸಿ ಡಿಜಿಟಲ್ ಗೆ ಮಾರು ಹೋಗಿದೆ. ಫೋನ್ ಪೇ, ಗೂಗಲ್ ಪೇ ಸೇರಿದಂತೆ ಡಿಜಿಟಲ್ ನಲ್ಲಿ ಹಣ ಪಡೆಯಲು ನಿರ್ಧರಿಸಲಾಗಿದೆ. ಟಿಕೆಟ್ ಪಡೆಯುವ ಪ್ಯಾಸೆಂಜರ್ ಗಳು, ಡಿಜಿಟಲ್ ಮೂಲಕ ಹಣ ಪಾವತಿಸಿ ಟಿಕೆಟ್ ಪಡೆಯಬಹುದಾಗಿದೆ.
ಕೋರೊನಾ ನಿರ್ವಹಣೆ ಸರಿಯಾಗಿದೆ, ಆತಂಕ ಬೇಡ: ಸಚಿವ ಸಿ.ಸಿ. ಪಾಟೀಲ್
ಕೋರೊನಾ ನಿವ೯ಹಣೆ ಹಾಗೂ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಸಕಾ೯ರ ಹಾಗೂ ಜಿಲ್ಲಾಡಳಿತ ಸಮಥ೯ವಾಗಿವೆ. ಯಾವುದೆ ರೀತಿಯ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಟ್ವೀಟ್ ಮಾಡಿದ್ದಾರೆ.