ಬೆಂಗಳೂರು: ಕೊರೋನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಇಂದು ಯಶಸ್ವಿಯಾಗಿ ನಡೆದಿದೆ.

5,95,997 ವಿದ್ಯಾರ್ಥಿಗಳ ಪೈಕಿ 27,022 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 5,68,975 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಕೊರೋನಾಗೆ ವಿದ್ಯಾರ್ಥಿಗಳು ಭಯಪಟ್ಟುಕೊಂಡಿದ್ದಾರೆ. ಅಲ್ಲದೆ ಪೋಷಕರು ಕೂಡ ಮಕ್ಕಳನ್ನು ಪರೀಕ್ಷೆಗೆ ಕಳುಹಿಸಲು ಹಿಂದೇಟು ಹಾಕಿದ್ದಾರೆ. ಇದರಿಂದಾಗಿ 27,022 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 2228 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 2228 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 31105…

ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ಜಾಲ ಪೊಲೀಸ್ ಬಲೆಗೆ

ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ಜಾಲವನ್ನು ಹಾವೇರಿ ಪೊಲೀಸರು ಜಾಲಾಡಿದ್ದಾರೆ. ಡಿಸಿ ಹಾಗು ಎಡಿಸಿ ನೇತೃತ್ವದಲ್ಲಿ ದಾಳಿ ನಡೆಸಿ ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ತಂಡವನ್ನು ಭೇದಿಸುವಲ್ಲಿ ಯಶಸ್ವಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.

ರಾಜ್ಯದಲ್ಲಿಂದು 337 ಕೊರೊನಾ ಪಾಸಿಟಿವ್, ಮೃತ ಪಟ್ಟವರ ಸಂಖ್ಯೆ 10 : ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 337 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8281…