ಗದಗ: ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 58 ಕ್ಕೆ ಏರಿಕೆಯಾದಂತಾಗಿದೆ.
ಪಿ-7830(37), ಪಿ-7831(23),
ಪಿ-7833(45), ಪಿ-7834(23),
ಪಿ-7838(40),
ಇಂದು ಪತ್ತೆಯಾದ ಸೋಂಕಿತರಲ್ಲಿ ಎರಡು ಕೇಸ್ ಗಳಿಗೆ ಮಹಾರಾಷ್ಟ್ರ ರಾಜ್ಯದ ಟ್ರಾವೆಲ್ ಹಿಸ್ಟರಿ ಇದೆ. ಈವರೆಗೆ ಜಿಲ್ಲೆಯಲ್ಲಿ ಇಬ್ಬರು ಕೊರೊನಾ ಸೋಂಕಿನಿಂದ ಮೃತ ಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ಥ್ ಬುಲಿಟಿನ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ 3 ತಾಲೂಕು ಸೇರಿ ರಾಜ್ಯದ 43 ಅತಿವೃಷ್ಠಿ, ಪ್ರವಾಹ ಪೀಡಿತ ತಾಲೂಕುಗಳ ಘೋಷಣೆ

2020ನೇ ಸಾಲಿನ ಮುಂಗಾರು ಋತುವಿನ ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದಿರುವ ಭಾರಿ ಮಳೆಯಿಂದ ಉಂಟಾಗಿರುವ ಅತಿವೃಷ್ಠಿ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಮನೆ ಹಾನಿ, ಬೆಳೆಹಾನಿ ಹಾಗೂ ಮೂಲಭೂತ ಸೌಕರ್ಯಗಳು ಹಾನಿಯಾಗಿರುವ ಹಿನ್ನಲೆಯಲ್ಲಿ

ಕೋವಿಡ್ ಹಿನ್ನೆಲೆ ಕಾಲಕಾಲೇಶ್ವರ ಜಾತ್ರೆ ರದ್ದು

ಶ್ರೀ ಕಾಲಕಾಲೇಶ್ವರ ಜಾತ್ರಾ ಮಹೋತ್ಸವವನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ರದ್ದುಮಾಡಲಾಗಿದೆ ಎಂದು ತಹಶೀಲ್ದಾರ ಎ.ಬಿ. ಕಲಘಟಗಿ ಹೇಳಿದರು.

ಕಸಾಪ ರಾಜ್ಯಾಧ್ಯಕ್ಷ ಮನು ಬಳಿಗಾರ ಹೇಳಿಕೆ: ಭವನ ನಿರ್ಮಾಣಕ್ಕೆ ಅಗತ್ಯ ಅನುದಾನಕ್ಕಾಗಿ ಸರ್ಕಾರದ ಗಮನ ಸೆಳೆಯಲಾಗುವುದು

ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮನು ಬಳಿಗಾರ ಅವರು ಶನಿವಾರ ಪಟ್ಟಣದಲ್ಲಿ ನಿರ್ಮಣ ಹಂತದಲ್ಲಿರುವ ಕನ್ನಡ ಸಾಹಿತ್ಯ ಭವನ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು.