ಬೆಂಗಳೂರು: ರಾಜ್ಯದಲ್ಲಿಂದು 210 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7944 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 179. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4983 ಕೇಸ್ ಗಳು. ರಾಜ್ಯದಲ್ಲಿ 2843 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 12 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 114 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 58 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬಳ್ಳಾರಿ -48
ಕಲಬುರಗಿ-48
ದಕ್ಷಿಣ ಕನ್ನಡ-23
ರಾಮನಗರ-21
ಬೆಂಗಳೂರು ನಗರ-17
ಯಾದಗಿರಿ-08
ಮಂಡ್ಯ-07
ಬೀದರ್-06
ಗದಗ-05
ರಾಯಚೂರು-04
ಹಾಸನ-04
ಧಾರವಾಡ-04
ದಾವಣಗೆರೆ-03
ಚಿಕ್ಕಮಗಳೂರು-03
ವಿಜಯಪುರ-02
ಉತ್ತರ ಕನ್ನಡ-02
ಮೈಸೂರು-02
ಬಾಗಲಕೋಟೆ-01
ಶಿವಮೊಗ್ಗ-01
ಕೊಪ್ಪಳ-01

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 178 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ಇಂದು ರಾಜ್ಯದಲ್ಲಿ ಮತ್ತೆ 178 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು…

ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಜಯಕರ್ನಾಟಕ ಸಂಘಟನೆ ಆಕ್ರೊಶ

ರೈತ ವಿರೋಧಿ ಮಸೂದೆ ಜಾರಿ ಖಂಡಿಸಿ ಕರ್ನಾಟಕ ಬಂದ್ ಗೆ ಗದಗ ನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ನಗರದಲ್ಲಿ ಬೆಳ್ಳಂಬೆಳಿಗ್ಗೆಯೇ ಕನ್ನಡಪರ ಸಂಘಟನೆ ಕಾ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ರೈತವಿರೋಧ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ರೈತ ವಿರೋಧ ನಿಲುವಿನ ಬಗ್ಗೆ ಕಿಡಿಕಾರಿದರು.

ನಾಳೆ ರಾಜ್ಯ ಬಂದ್ – ರೈತರ ಹೋರಾಟದಿಂದಾಗಿ ಏನಿರತ್ತೆ? ಏನಿರಲ್ಲ?

ಬೆಂಗಳೂರು : ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ವಿಧೇಯಕ ವಿರೋಧಿಸಿ…

ಪೋಲಿಸ್ ದಾಳಿ : ಕಲ್ಲುಗಣಿ ಸ್ಪೋಟಕ ವಸ್ತುಗಳು ವಶಕ್ಕೆ, ಓರ್ವನ ಬಂಧನ

ಮುಳಗುಂದ ಸಮೀಪದ ಶೀತಾಲಹರಿ ಗ್ರಾಮದ ಹೊರವಲಯದ ಶೆಡ್ಡವೊಂದರ ಮೇಲೆ ಗದಗ ಗ್ರಾಮೀಣ ಸಿಪಿಐ ರವಿಕುಮಾರ ಕಪ್ಪತನವರ ನೇತೃತ್ವದ ತಂಡ ದಾಳಿ ನಡೆಸಿ ಅಪಾರ ಪ್ರಮಾಣದ ಸ್ಪೋಟಕ ವಸ್ತುಗಳು ಸೇರಿದಂತೆ ಓರ್ವ ವ್ಯಕ್ತಿಯನ್ನ ವಶಕ್ಕೆ ಪಡೆದಿರುವ ಘಟನೆ ಗುರುವಾರ ನಡೆದಿದೆ.