ನವದೆಹಲಿ: ಖಿನ್ನತೆ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮಾತನಾಡಿದ್ದಾರೆ.

ಅವರು ಈ ಹಿಂದೆ ತಾವು ಅನುಭವಿಸಿದ್ದ ಖಿನ್ನತೆ ಬಗ್ಗೆ ಹಲವು ಬಾರಿ ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಇತ್ತೀಚೆಗೆ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ನಂತರ ಖಿನ್ನತೆಯ ಕುರಿತು ಚರ್ಚೆ ಬಂದಿದೆ.

ಈ ಕುರಿತು ದೀಪಿಕಾ ಪಡುಕೋಣೆ ಮತ್ತೊಮ್ಮೆ ಮಾತನಾಡಿದ್ದಾರೆ. ಮಾನಸಿಕ ಖಿನ್ನತೆ ಬಗ್ಗೆ ಸಂದೇಶ ನೀಡಿರುವ ಅವರು, ಸಕ್ಕರೆ ಕಾಯಿಲೆ, ಕ್ಯಾನ್ಸರ್ ನಂತಹ ಕಾಯಿಲೆಗಳಂತೆ ಖಿನ್ನತೆ ಸಹ ಒಂದು ಕಾಯಿಲೆ. ಇದನ್ನು ಮುಕ್ತವಾಗಿ ಹೇಳಿಕೊಂಡು ಸೂಕ್ತ ಚಿಕಿತ್ಸೆ ಪಡೆದುಕೊಂಡರೆ ಉತ್ತಮ ಎಂದು ಸಲಹೆ ನೀಡಿದ್ದಾರೆ.

2015ರಿಂದ ದೀಪಿಕಾ ಖಿನ್ನತೆ, ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರ ಪರಿಹಾರಕ್ಕೆಂದು ಲಿವ್ ಲವ್ ಲಾಫ್ ಫೌಂಡೇಶನ್ (ಟಿಎಲ್ಎಲ್ಎಲ್ಎಫ್)ನ್ನು ಆರಂಭಿಸಿದ್ದಾರೆ.

Leave a Reply

Your email address will not be published.

You May Also Like

ನನ್ನ ಹುಟ್ಟು ಹಬ್ಬದ ಸಂಭ್ರಮಕ್ಕಿಂತ ನಿಮ್ಮ ಆರೋಗ್ಯ ಮುಖ್ಯ!!

ಬೆಂಗಳೂರು : ಕೊರೊನಾ ಮಹಾಮಾರಿಯಿಂದಾಗಿ ಹಲವು ಸೆಲೆಬ್ರಿಟಿಗಳು ತಮ್ಮ ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿಲ್ಲ. ಅಲ್ಲದೇ,…

ಅಭಿಮಾನಿಗಳಲ್ಲಿ ಗೋಲ್ಡನ್ ಸ್ಟಾರ್ ಮನವಿ ಮಾಡಿದ್ದೇನು?

ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಜು. 2ರಂದು ಗೋಲ್ಡನ್…

ಜುಲೈ 7ರ ನಂತರ ರಾಜ್ಯದಲ್ಲಿ ಲಾಕ್ ಡೌನ್?

ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಈ ಸಂದರ್ಭದಲ್ಲಿ…

ಗೋಲ್ಡನ್ ಸ್ಟಾರ್ ಗೆ ಅಡ್ವಾನ್ಸ್ ವಿಶ್ ಮಾಡಿದ ಕಿಚ್ಚ

ಬೆಂಗಳೂರು : ಕಿಚ್ಚ ಸುದೀಪ್ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಅಡ್ವಾನ್ಸ್ ವಿಶ್ ಮಾಡಿದ್ದಾರೆ. ಗೋಲ್ಡನ್…