ಲಖ್ನೋ: ಉತ್ತರಪ್ರದೇಶದ ಸಹರನ್ಪುರದ ಬದ್ಶಾಹಿ ಬಾಗ್ ಬಳಿಯಲ್ಲಿ ಸುಮಾರು 5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆಯ ಪಳೆಯುಳಿಕೆಯನ್ನು ಸಂಶೋಧಕರು ಪತ್ತೆ ಹಚ್ಚಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಹರನ್ ಪುರ ಅರಣ್ಯಾಧಿಕಾರಿ ವಿ.ಕೆ.ಜೈನ್, ಆನೆಯ ಪಳೆಯುಳಿಕೆಯು 5ರಿಂದ 8 ಮಿಲಿಯನ್ ವರ್ಷದಷ್ಟು ಪುರಾತನವಾದುದು ಎಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಟೀಕಾಕಾರರಿಗೆ ಉತ್ತರ ಸಿಕ್ಕಿದೆ ಎಂದು ಭಾವಿಸುತ್ತೇನೆ: ಕೆ.ಸುಧಾಕರ್

ನಮ್ಮ ಬಗ್ಗೆ ವ್ಯಂಗ್ಯದ ಮಾತುಗಳನ್ನು ಆಡಿದ್ದವರಿಗೆ ಕ್ರಿಯಾಶೀಲ ಕಾರ್ಯ ಚಟುವಟಿಕೆಗಳ ಮೂಲಕ ಪ್ರತ್ಯುತ್ತರ ನೀಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಎಂಟು ತಿಂಗಳ ರಾಜಕೀಯ ಗ್ರಹಣದ ಬಳಿಕ ಸಚಿವರಾದ ನಮ್ಮನ್ನು ಪ್ರತಿಪಕ್ಷದ ಕೆಲವರು ಲೇವಡಿ ಮಾಡಿದ್ದರು. ಇವರು ಏನು ಮಾಡುತ್ತಾರೋ ನಾವು ನೋಡುತ್ತೇವೆ ಎಂದು ಟೀಕೆಗಳ ಸುರಿಮಳೆ ಗೈದಿದ್ದರು. ಈಗ ಅವರಿಗೆಲ್ಲ ಉತ್ತರ ಸಿಕ್ಕಿರಬೇಕು ಎಂದು ಭಾವಿಸಿದ್ದೇನೆ ಎಂದರು.

ರಾಜ್ಯಸಭಾ ಚುನಾವಣೆ: ಸಂಘ ನಿಷ್ಟರಿಗೆ ಮಣೆ ಕಮಲದಲ್ಲಿ ಅಸಂತೋಷ..!

ಬೆಂಗಳೂರು: ಇತ್ತಿಚೆಗಷ್ಟೆ ಶಾಸಕ ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆಗೆ ಕಳಿಸಬೇಕು ಎಂದು…

ತಮಿಳುನಾಡಿನಲ್ಲಿ ಕೊರೋನಾ ತಾಂಡವ: ಒಂದೇ ದಿನಕ್ಕೆ 161 ಪಾಸಿಟಿವ್

ತಮಿಳುನಾಡಿನಲ್ಲಿ ಮಹಾಮಾರಿ ಕೊರೊನಾ ವೈರಸ್ ತಾಂಡವಾಡುತ್ತಿದೆ. ಇಂದು ಒಂದೇ ದಿನ ಚೆನ್ನೈನಲ್ಲಿ 138 ಜನ ಸೇರಿದಂತೆ ತಮಿಳುನಾಡಿನಾದ್ಯಂತ ಒಟ್ಟು 161 ಪ್ರಕರಣಗಳು ಪತ್ತೆಯಾಗಿವೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,323ಕ್ಕೆ ಏರಿಕೆ ಕಂಡಿದೆ.