ಹಾವೇರಿ: ಕ್ಷುಲ್ಲಕ ಕಾರಣಕ್ಕೆ ಹೋಟೆಲ್ ಸಪ್ಲೈಯರ್ಗೆ ಅಪರಿಚಿತ ಮಹಿಳೆಯೊಬ್ಬರು ಕಪಾಳಕ್ಕೆ ಹೊಡೆದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ನಡೆದಿದೆ.
ಆಕಸ್ಮಿಕವಾಗಿ ಸಪ್ಲೈಯರ್ ಕೈಯಿಂದ ಸಾಂಬಾರು ಚೆಲ್ಲಿದೆ. ಇದಕ್ಕೆ ಉದ್ರಿಕ್ತಗೊಂಡ ಮಹಿಳೆಯ ಸಪ್ಲೈಯರ್ ಮೇಲೆ ಹಲ್ಲೆಗೈದಿದ್ದಾರೆ. ಅಲ್ಲದೇ, “ನಾನು ಪತ್ರಕರ್ತೆ” ಎಂದು ಹೊಟೇಲ್ ಸಿಬ್ಬಂದಿಗೆ ಆವಾಜ್ ಹಾಕಿದ್ದಾರೆ.
ಸಪ್ಲೈಯರ್ಗೆ ಥಳಿಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅವರ ಕೃತ್ಯ ಹೊಟೆಲ್ ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

1 comment
  1. All news are currently Displayed the short time of period,the given the facts news news..

Leave a Reply

Your email address will not be published. Required fields are marked *

You May Also Like

ಸಿಡಿ ಪ್ರಕರಣ : ಸತ್ಯಾಂಶ ತಿಳಿಯದೆ ಹೆಸರು ಹೇಳಬಾರದು

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ. ನಾಲ್ಕೈದು ಜನ ಸೇರಿಕೊಂಡು ಷಡ್ಯಂತ್ರ ಮಾಡಿದ್ದಾರೆ ಎಂದು ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಮಪ್ಪ ಹೇಳಿದ್ದಾರೆ.

ಅರಣ್ಯ ಇಲಾಖೆಯಿಂದ ಸಹಸ್ರಾರು ಸಸಿ ನೆಡುವ ಕಾರ್ಯ ಜೋರು…! ಸಸ್ಯ ಪ್ರೇಮದಲ್ಲಿದೆ ನಮ್ಮೆಲ್ಲರ ಹಿತ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಮನುಷ್ಯನಿಗೆ ಉಸಿರು ಎಷ್ಟು ಮುಖ್ಯವೋ ಜೀವನ ಚೈತ್ರದ ನೆಮ್ಮದಿಗೆ ಸಸ್ಯ ಪ್ರೇಮ…

ಮೌಲ್ಯ ಮಾಪನವಿಲ್ಲದೆ ವಿಟಿಯು ಪರೀಕ್ಷೆ ತೇರ್ಗಡೆಗೆ ಅಭಿಯಾನ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಅಡಿಯಲ್ಲಿ ಸುಮಾರು 2000ಕ್ಕೂ ಹೆಚ್ಚು ಕಾಲೇಜುಗಳು ಮಾನ್ಯತೆ ಪಡೆದಿವೆ. ಈ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳು ಮೌಲ್ಯಮಾಪನವಿಲ್ಲದೆ ವಿಟಿಯು ಎಲ್ಲಾ ವಿದ್ಯಾಥಿಗಳನ್ನು ತೆರ್ಗಡೆ ಮಾಡಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭಿಸಿದ್ದಾರೆ.