ಗದಗ: ಜಿಲ್ಲೆಯಲ್ಲಿಂದು ಇಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕು ತಗುಲಿದವರ ಸಂಖ್ಯೆ 60 ಕ್ಕೆ ಏರಿಕೆಯಾಗಿದೆ. ಇದರಲ್ಲಿ 44 ಕೇಸ್ ಗುಣಮುಖ ಹೊಂದಿದ್ದು, ಇಬ್ಬರು ಮೃತಪಟ್ಟಿದ್ದಾರೆ. 14 ಸಕ್ರೀಯ ಪ್ರಕರಣಗಳಿವೆ.
ಗದಗ ತಾಲೂಕಿನ ಹರ್ತಿ ಗ್ರಾಮದ 81 ವರ್ಷ ಹಾಗೂ 24 ವರ್ಷದ ಪುರುಷರಿಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಧಾರವಾಡದಿಂದ ಸಂಬಂಧಿಕರ ಮನೆಗೆ ಬಂದಿದ್ದ 45 ವರ್ಷದ P-6255 ಕೇಸ್ ನ ಪ್ರಾಥಮಿಕ ಸಂಪರ್ಕದಿಂದ ಇವರಿಗೆ ಸೋಂಕು ತಗುಲಿದೆ ಎಂದು ಇಲಾಖೆ ಮಾಹಿತಿಯಲ್ಲಿ ತಿಳಿಸಿದೆ.

1 comment
Leave a Reply

Your email address will not be published. Required fields are marked *

You May Also Like

ಧಾರವಾಡ ಬಳಿ ಕಾರು ಪಲ್ಟಿ : ಐಎಎಸ್ ಅಧಿಕಾರಿ ಸೇರಿ ಐವರಿಗೆ ಗಾಯ

ಉತ್ತರಪ್ರಭಧಾರವಾಡ: ಹಿರಿಯ ಐಎಎಸ್ ಅಧಿಕಾರಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ ಘಟನೆ ತಾಲೂಕಿನ ಯರಿಕೊಪ್ಪ ಬಳಿ ಹುಬ್ಬಳ್ಳಿ-ಧಾರವಾಡ…

ಸಿಎಂ ರಾಜೀನಾಮೆ ಕೊಡಿಸುವ ಪ್ರಶ್ನೆ ಪಕ್ಷದ ಮುಂದಿಲ್ಲ ಎಂದ ಜೋಶಿ…!

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆ ಪಕ್ಷದ ಮುಂದಿಲ್ಲ‌ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಏಲಕ್ಕಿ ನಾಡಿನಲ್ಲೂ ಖಾತೆ ತೆರೆದ ಕೊರೋನಾ

ಈವರೆಗೂ ಯಾವುದೇ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗದ ಹಿನ್ನೆಲೆ ಹಾವೇರಿ ಜಿಲ್ಲೆ ಗ್ರೀನ್ ಝೋನ್‌ನಲ್ಲಿತ್ತು. ಆದರೆ ಇದೀಗ ಹಾವೇರಿಯಲ್ಲೂ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಏಲಕ್ಕಿ ನಾಡಿನಲ್ಲಿ ಮಹಾಮಾರಿ ಕೊರೋನಾ ಖಾತೆ ತೆರೆದಿದೆ.

ಬಿಗ್ ಬಾಸ್ ಸ್ಪರ್ಧಿ ನೇಹಾಗೆ ತಾಯಿಯಾದ ಸಂಭ್ರಮ!

ವಾಷಿಂಗ್ಟನ್: ಬಿಗ್ ಬಾಸ್ ಸೀಸನ್ 3 ಸ್ಪರ್ಧಿ ನೇಹಾ ಗೌಡ ತಾಯಿಯಾದ ಸಂಭ್ರಮದಲ್ಲಿದ್ದು, ಇತ್ತೀಚೆಗಷ್ಟೇ ಹೆಣ್ಣು…