ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2020’ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ. ೧೦,೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ.
ವಿಶೇಷ ಸೂಚನೆ: ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವುದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು.
ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ: 1 ಆಗಸ್ಟ್ 2020
ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ:
ಪ್ರಕಾಶ ಸುನಂದಾ ಕಡಮೆ
ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2020
ನಂ. 90, ‘ನಾಗಸುಧೆ ಜಗಲಿ’
6/ಬಿ ಕ್ರಾಸ್, ಕಾಳಿದಾಸನಗರ,
ವಿದ್ಯಾನಗರ ವಿಸ್ತೀರ್ಣ,
ಹುಬ್ಬಳ್ಳಿ- 580031
ದೂರವಾಣಿ: 9845779387

Leave a Reply

Your email address will not be published. Required fields are marked *

You May Also Like

ಸೀಡಿ ಪ್ರಕರಣ : ಸಂತ್ರಸ್ತೆಗೆ ಗ್ರಾಮಸ್ಥರ ಬೆಂಬಲ

ಮಾಜಿ ಸಚಿವರ ಸಿ.ಡಿ.ಪ್ರಕರಣದ ಸಂತ್ರಸ್ತ ಯುವತಿಗೆ ತಂದೆಯ ಊರಿನಿಂದ ಬೆಂಬಲ ವ್ಯಕ್ತವಾಗಿದೆ.

ಈಗಿನಿಂದಲೇ ಹೊಸ ಗೆಟಪ್ ನಲ್ಲಿ ಬರಲು ತಯಾರಾಗುತ್ತಿದ್ದಾರೆ ಸುದೀಪ್!

ಲಾಕ್ ಡೌನ್ ಅವಧಿಯಲ್ಲಿ ಫ್ಯಾಂಟಮ್ ಕೆಲಸದಲ್ಲಿ ಸುದೀಪ್ ತೊಡಗಿಸಿಕೊಂಡಿದ್ದಾರೆ. ತಮ್ಮ ಮುಂದಿನ ಕಮರ್ಷಿಯಲ್ ಆಕ್ಷನ್ ಮೂವಿಗಾಗಿ ಹೊಸ ಗೆಟಪ್ ಪಡೆದಿದ್ದಾರೆ.

ನಗರ ಸಭೆ ಚುನಾವಣೆ: 22 ಮತ್ತು 23 ನೇ ವಾರ್ಡನಲ್ಲಿ ಕಾಂಗ್ರೇಸ್ ಗೆ ಜಯ

ಗದಗ ಬೇಟಗೇರಿ:ನಗರ ಸಭೆ 22 ಮತ್ತು 23  ನೇ ವಾರ್ಡನ ಮತ  ಎಣಿಕೆ ಮುಕ್ತಾಯ ,…

150ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್ ನೆರವು ನೀಡಿದ್ದೇವೆ: ಪ್ರಧಾನಿ ಮೋದಿ

ವಿಶ್ವದ ಜನಸಂಖ್ಯೆಯಲ್ಲಿ ಆರನೆ ಒಂದರಷ್ಟನ್ನು ಭಾರತ ಹೊಂದಿದೆ. ನಮ್ಮ ಜವಾಬ್ದಾರಿಯ ಅರಿವು ನಮಗಿದೆ ಎಂದು ಪದ್ರಧಾನಿ…