ಬೆಂಗಳೂರು: ರಾಜ್ಯದಲ್ಲಿಂದು 416 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8697 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 181. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 5391 ಕೇಸ್ ಗಳು. ರಾಜ್ಯದಲ್ಲಿ 3170 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 09 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 132 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 116 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೇಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-94
ಬೀದರ್-73
ಬಳ್ಳಾರಿ -38
ರಾಮನಗರ-38
ಕಲಬುರಗಿ-34
ಮೈಸೂರು-22
ಹಾಸನ-16
ರಾಯಚೂರು-15
ಉಡುಪಿ-13
ಹಾವೇರಿ-12
ವಿಜಯಪುರ-09
ಚಿಕ್ಕಮಗಳೂರು-08
ಧಾರವಾಡ-05
ಚಿಕ್ಕಬಳ್ಳಾಪೂರ-05
ದಕ್ಷಿಣ ಕನ್ನಡ-04
ಮಂಡ್ಯ-04
ಉತ್ತರಕನ್ನಡ-04
ಕೋಲಾರ-04
ಬೆಂಗಳೂರು ಗ್ರಾಮಾಂತರ-04
ದಾವಣಗೆರೆ-03
ಬಾಗಲಕೋಟೆ-02
ಶಿವಮೊಗ್ಗ-02
ಗದಗ-02
ತುಮಕೂರು-02
ಬೆಳಗಾವಿ-01
ಚಾಮರಾಜ ನಗರ-01
ಇತರೆ- 01

Leave a Reply

Your email address will not be published. Required fields are marked *

You May Also Like

ಲಾಟರಿಯಿಂದ ಕಾಂಗ್ರೆಸ್ ಬೆಂಬಲಿತರಿಗೆ ಒಲಿದು ಬಂದ ಕುರ್ಚಿ!

ಚಾಮರಾಜನಗರ – ತಾಲೂಕಿನ ಜ್ಯೋತಿಗೌಡನಪುರ ಗ್ರಾಪಂನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳು ಕಾಂಗ್ರೆಸ್ ಬೆಂಬಲಿಗರಿಗೆ ಲಾಟರಿ ಮೂಲಕ ಒಲಿದು ಬಂದಿದೆ.

ಪತ್ನಿಯ ಗುಪ್ತಾಂಗಕ್ಕೆ ಬೆಂಕಿ ಹಚ್ಚಿದ ಪಾಪಿ!

ಬೆಂಗಳೂರು : ತನ್ನನ್ನೇ ಸರ್ವಸ್ವ ಎಂದು ನಂಬಿಕೊಂಡು ಬಂದಿದ್ದ ಪತ್ನಿಗೆ, ಪಾಪಿಯೊಬ್ಬ ಅಮಾನವೀಯವಾಗಿ ನಡೆದುಕೊಂಡಿದ್ದಾನೆ.