ನವದೆಹಲಿ: ದೇಶದಲ್ಲಿ ಶರವೇಗದಲ್ಲಿ ಹಬ್ಬುತ್ತಿರುವ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ದಾಖಲೆಯನ್ನೇ ಮುರಿದು ಆತಂಕ ಮೂಡಿಸುತ್ತಿದೆ.

ದೇಶದಲ್ಲಿ ನಿನ್ನೆ ಒಂದೇ ದಿನ 15,413 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.10ಲಕ್ಷಕ್ಕೆ ಏರಿಕೆ ಕಂಡಿದೆ.

2 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕೇವಲ ಜೂನ್ ತಿಂಗಳಲ್ಲಿಯೇ ದಾಖಲಾಗಿವೆ. ಜೂ.1ರಿಂದ ಜೂ.20ರ ಅವಧಿಯಲ್ಲಿ 2,04,513 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆಂದು ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 1,5413 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 2,27,756 ಜನ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 1,69,451 ಜನ ಸೋಂಕಿನಿಂದ ಬಳಲುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

24 ಗಂಟೆಗಳಲ್ಲಿ ರಾಜ್ಯದಲ್ಲಿ 37 ಕೋವಿಡ್ ಪಾಸಿಟಿವ್

ಮೇ 03 ಸಂಜೆ 5 ರಿಂದ ಮೇ 04 ಸಂಜೆ 5ರ ವರೆಗೆ 37 ಹೊಸ ಕೋವಿಡ್-19 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ.

ಮಹಾಮಾರಿಗೆ ಬೆಚ್ಚಿ ಬಿದ್ದ ಮಹಾರಾಷ್ಟ್ರ!

ಮುಂಬಯಿ: ಕೊರೊನಾ ಮಹಾಮಾರಿಗೆ ಇಡೀ ಮಹಾರಾಷ್ಟ್ರವೇ ಕಂಗಾಲಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 41 ಸಾವಿರ ಗಡಿ…

ಕೊರೊನಾದಂತಹ ಗಂಡಾಂತರಗಳು ಇನ್ನೂ ಇವೆಯಂತೆ!

ಬೆಂಗಳೂರು : ಐದು ವರ್ಷಗಳ ಹಿಂದೆಯೇ ಕೊರೊನಾ ವೈರಸ್ ನಂತಹ ಗಂಡಾಂತರದ ಬಗ್ಗೆ ಎಚ್ಚರಿಕೆ ನೀಡಿದ್ದ ಉದ್ಯಮಿ ಬಿಲ್ ಗೇಟ್ಸ್ ಈಗ ಮತ್ತೆ ಎರಡು ಗಂಡಾಂತರಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.