ಹಾವೇರಿ: ರಾಜ್ಯದಲ್ಲಿ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜರುಗಲಿವೆ. ಆದರೆ, ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಶನಿವಾರ ಹನ್ನೆರಡು ಜನರಿಗೆ ಕೊರೊನಾ ಪತ್ತೆಯಾಗಿದೆ. ಶಿಗ್ಗಾಂವಿ ಪಟ್ಟಣದಲ್ಲಿ 12 ಜನರಲ್ಲಿ ಸೋಂಕು ಕಂಡು ಬಂದಿದೆ. ಬಂದವರಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಕೂಡ ಇದ್ದಾಳೆ. ಸದ್ಯ ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

62 ವರ್ಷದ ವೃದ್ಧೆ (ರೋಗಿ-6252) ಮತ್ತು ವೃದ್ಧೆಯ 46 ವರ್ಷದ (ರೋಗಿ-6832) ಸಂಪರ್ಕದಲ್ಲಿದ್ದ ಅದೇ ಓಣಿಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ ಸೋಂಕು ಧೃಡಪಟ್ಟಿದೆ.
[6/21, 10:28 AM

Leave a Reply

Your email address will not be published. Required fields are marked *

You May Also Like

ಸದ್ದು ಮಾಡುತ್ತಿದೆ ಶೀತಲ್ ಶೆಟ್ಟಿ ನಿರ್ದೇಶನದ ಚಿತ್ರ!

ಬೆಂಗಳೂರು : ವಿಂಡೋ ಸೀಟ್ ಗಾಗಿ ಶೀತಲ್ ಶೆಟ್ಟಿ ನಿರ್ದೇಶಕರ ಕ್ಯಾಪ್ ಹಾಕಿದ್ದು, ಸದ್ಯ ಅಧಿಕೃತ ಪ್ರಕಟಣೆ ಹೊರ ಬಂದಿದೆ.

ಇಂದು ಕೊರೋನಾ ಸೋಂಕಿತರ ಸಂಖ್ಯೆ ಶತಕ..! ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು?

ಇಂದು ಕೂಡ ರಾಜ್ಯಾದ್ಯಂತ ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆದಿದೆ. ಈ ಮೂಲಕ ರಾಜ್ಯದಲ್ಲಿ ಇಂದು 100 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ.

ಒತ್ತುವರಿ ತೆರವು ಜಿಲ್ಲಾಧಿಕಾರಿ ಗಡುವು

ನಗರದಲ್ಲಿ ರಸ್ತೆಗಳು, ಚರಂಡಿ ಒತ್ತುವರಿ ಆಗುವುದನ್ನು ತಡೆಯಬೇಕು. ಒತ್ತುವರಿ ಮಾಡಿಕೊಂಡಿರುವವರು ಎಂತಹ ಪ್ರಭಾವಿಗಳೇ ಆದರೂ ತೆರವುಗೊಳಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸೂಚಿಸಿದರು.