ಬೀಜಿಂಗ್‌ : ಕೊರೊನಾ ಹುಟ್ಟಿಗೆ ಕಾರಣವಾಗಿರುವ ಚೀನಾದಲ್ಲಿ ಮತ್ತೊಮ್ಮೆ ಮಹಾಮಾರಿ ತಾಂಡವಾಡುತ್ತಿದೆ. ಇಂದು ಚೀನಾದಲ್ಲಿ ಮತ್ತೆ 34 ಪ್ರರಣಗಳು ಪತ್ತೆಯಾಗಿವೆ.
ಈ ಪೈಕಿ ರಾಜಧಾನಿಯಲ್ಲಿಯೇ 25 ದೃಢಪಟ್ಟಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ. 2 ಪ್ರಕರಣಗಳು ಹೇಬಿ ಪ್ರಾಂತ್ಯದಲ್ಲಿ ದೃಢಪಟ್ಟಿವೆ. ಆದರೆ, ಸೋಂಕಿನಿಂದಾಗಿ ಸಾವು ಸಂಭವಿಸಿಲ್ಲ ಎಂದು ಆಯೋಗ ಹೇಳಿದೆ.
ಇದೇ ವೇಳೆ ಕ್ಲೋವರ್‌ ಬಯೋಫಾರ್ಮಾಸ್ಯುಟಿಕಲ್ಸ್‌ ಅಭಿವೃದ್ಧಿಪಡಿಸಿದ ಸಂಭಾವ್ಯ ಕೋವಿಡ್ ಲಸಿಕೆಯನ್ನು ಮಾನವನ ಮೇಲಿನ ಪ್ರಯೋಗ ಶುರು ಮಾಡಲಾಗಿದೆ. ಇದು ಚೀನದ ಆರನೇ ಕಂಪನಿಯಾಗಿದೆ.

Leave a Reply

Your email address will not be published. Required fields are marked *

You May Also Like

ಮಹೇಶ್ ಬಾಬು ಡೈಲಾಗ್ ಟಿಕ್ ಮಾಡಿದ ವಾರ್ನರ್

ಆಸ್ಟ್ರೇಲಿಯಾ ಕ್ರಿಕೇಟಿಗರೊಬ್ಬರು ಇಂಡಿಯಾದ ಚಿತ್ರನಟರೊಬ್ಬರ ಡೈಲಾಗ್ ನ್ನು ಟಿಕ್ ಟಾಕ್ ಮಾಟಿದ್ದು ಇದೀಗ ವೈರಲ್ ಆಗಿದೆ.

ಯಾವುದೇ ಕ್ಷಣದಲ್ಲಾದರೂ ವಿಜಯ್ ಮಲ್ಯ ಅರೆಸ್ಟ್!!

ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರಲಾಗುವುದು.

ಪ್ರಬುದ್ಧ ಜಾಣತನದ ನಿಲುವು ಪ್ರಕಟಿಸಲು ಪ್ರಧಾನಿಗೆ ಪತ್ರ

ಲಾಕ್ ಡೌನ್ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಮುಖಂಡ ಟಿ.ಈಶ್ವರ ಬಹಿರಂಗ ಪತ್ರ ಬರೆದಿದ್ದಾರೆ.